Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಬುಧವಾರ ಇರಲ್ಲ ಕರೆಂಟ್!

0
Spread the love

ಬೆಂಗಳೂರು:- ವಿದ್ಯುತ್ ತುರ್ತು ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಬುಧವಾರ ಅಂದ್ರೆ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement

ನಗರದ “ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್,

ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸೂರ್ಯೋದಯ ನಗರ. 2, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರ ಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.


Spread the love

LEAVE A REPLY

Please enter your comment!
Please enter your name here