ಬೆಂಗಳೂರಿನ ಈ ಭಾಗಗಳಲ್ಲಿ ಶುಕ್ರವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ?

0
Spread the love

ಬೆಂಗಳೂರು:- ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಹಿನ್ನೆಲೆ ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Advertisement

ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಅಕ್ಟೋಬರ್ 10ರ ಶುಕ್ರವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ಪವರ್ ಕಟ್:

ಬಿನ್ನಿಪೇಟೆ, ವಿಜಯನಗರ, ರಾಜಾಜಿನಗರ, ಬಸವನಗುಡಿ, ಜಯನಗರ, ಕೋರಮಂಗಲ, ಬಿಟಿಎಂ ಲೇಔಟ್, ಇಂದಿರಾನಗರ, ಎಚ್‌ಎಎಲ್, ವೈಟ್‌ಫೀಲ್ಡ್, ಮಾರತ್ತಹಳ್ಳಿ ಹಾಗೂ ಇಲ್ಲಿನ ಸುತ್ತಮುತ್ತಲಿ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನು ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಅಗತ್ಯ ಸಾಧನಗಳನ್ನು ಮುಂಚಿತವಾಗಿ ಚಾರ್ಜ್ ಮಾಡಿಕೊಳ್ಳುವುದು ಉತ್ತಮ ಎಂದು ಸೂಚಿಸಿದೆ.


Spread the love

LEAVE A REPLY

Please enter your comment!
Please enter your name here