ರಾಜಧಾನಿ ಮಂದಿಗೆ ಪವರ್ ಶಾಕ್: ನಾಳೆಯಿಂದ 4 ದಿನ ಈ ಏರಿಯಾಗಳಲ್ಲಿ ಕರೆಂಟ್ ಕಟ್! ಎಲ್ಲೆಲ್ಲಿ!?

0
Spread the love

ಬೆಂಗಳೂರು:- ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆಯಿಂದ ನಾಲ್ಕು ದಿನ ಪವರ್ ಕಟ್ ಇರಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.

Advertisement

ನಗರದ ಓಬಳೇಶ್ ಕಾಲೋನಿ,, ರಾಯಪುರ, ಬಿನ್ನಿ ಪೇಟೆ, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮನಾ ಗಾರ್ಡನ್, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್,

ಎಸ್‌ಡಿ ಮಠ, ಕಾಟನ್ ಪೇಟೆ, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಸುಲ್ತಾನ್ ಪೇಟೆ, ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್‌ ಅಡಚಣೆಯಾಗಲಿದೆ.

ಪೊಲೀಸ್ ರಸ್ತೆ, ಗೋಪಾಲನ್ ಅಪಾರ್ಟ್‌ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಇರಲ್ಲ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.


Spread the love

LEAVE A REPLY

Please enter your comment!
Please enter your name here