• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಪ್ರತಿಭೆಗಳ ಅನಾವರಣವೇ ಪ್ರತಿಭಾ ಕಾರಂಜಿ : ಕವಿತಾ ದಂಡಿನ

News Desk by News Desk
September 7, 2024
in Gadag News
0
Preliminary meeting of Headmasters for Pratibha Karni
0
SHARES
0
VIEWS
Share on FacebookShare on Twitter
ವಿಜಯಸಾಕ್ಷಿ ಸುದ್ದಿ, ಗದಗ : ಮಕ್ಕಳು ಉಲ್ಲಾಸಮಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಪ್ರತಿಭಾ ಕಾರಂಜಿಯನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಶ್ರಮಿಸೋಣ. ಪ್ರತಿಭೆಗಳ ಅನಾವರಣವೇ ಪ್ರತಿಭಾ ಕಾರಂಜಿ ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಹೇಳಿದರು.
ಅವರು ಗದಗ ಶಹರ ಸರಕಾರಿ ಶಾಲೆ ನಂ. 12ರಲ್ಲಿ ಕ್ಲಸ್ಟರ್ ನಂಬರ್ ೫ರ ಪ್ರತಿಭಾ ಕಾರಂಜಿ ಕುರಿತು ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದರು.
ಎಲ್ಲ ಮಕ್ಕಳು ಒಂದೇ ಕಡೆ ಕೂಡಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವದರಿಂದ ಮಕ್ಕಳಿಗೆ ಅನುಕೂಲವಾಗುವಂತೆ ನಾವೆಲ್ಲರೂ ಕಾಳಜಿ ವಹಿಸೋಣ ಎಂದರು.
ಮುಖ್ಯೋಪಾಧ್ಯಾಯೆ ಎಫ್.ಜೆ. ದಲಬಂಜನ್ ಮಾತನಾಡಿ, ಶಾಲೆಗಳಲ್ಲಿ ಮಕ್ಕಳು ತಾವು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುತ್ತಿದ್ದೇವೆ ಎಂದು ಸಂಭ್ರಮದಿಂದ ಸಹಪಾಠಿಗಳೊಂದಿಗೆ ಬಂದು ಭಾಗವಹಿಸುತ್ತಾರೆ. ನಾವೆಲ್ಲರೂ ಅವರ ಖುಷಿಗೆ ಇನ್ನಷ್ಟು ಪ್ರೋತ್ಸಾಹ ನೀಡೋಣ ಎಂದರು.
ಮುಖ್ಯೋಪಾಧ್ಯಾಯೆ ಎಂ.ಬಿ. ಬಾರಾಟಕ್ಕೆ ಮಾತನಾಡಿ, ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅಭಿನಂದನಾ ಪತ್ರದೊಂದಿಗೆ ಪದಕಗಳನ್ನು ವಿತರಿಸುವ ಕುರಿತು ವಿವರಿಸಿದರು.
ಇನ್ನೋರ್ವ ಮುಖ್ಯೋಪಾಧ್ಯಾಯೆ ಟಿ.ಎಸ್. ಮಣ್ಣೂರ ಮಾತನಾಡಿ, ಬರುವ ಮಕ್ಕಳೆಲ್ಲರೂ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂತಸದಿಂದ ಮರಳಲು ಪೂರಕವಾದ ಎಲ್ಲ ತಯಾರಿಯನ್ನು ಮಾಡಿಕೊಳ್ಳೋಣ ಎಂದರು.
ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಪ್ರಕಾಶ ದೊಡ್ಡಮನಿ, ಬಸವರಾಜ ಮೆಣಸಿನಕಾಯಿ, ಹಸೀನಾ ನರಗುಂದ, ಎಂ.ಎಸ್. ಸರ್ವಿ, ಸುಜಾತಾ ಡಿ.ಕೆ. ಮುಂತಾದವರು ಸಲಹೆ-ಸೂಚನೆ ನೀಡಿದರು.
ಕ್ಲಸ್ಟರ್ ನಂ. 5ರ ಸಿ.ಆರ್.ಪಿ ಎಸ್.ಸಿ.ಹಿರೇಮಠ ಮಾತನಾಡಿ, ಎಲ್ಲ ಮುಖ್ಯೋಪಾಧ್ಯಾಯರು ಆತ್ಮೀಯತೆಯಿಂದ ಉತ್ತಮ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸುತ್ತಿರುವುದಕ್ಕೆ ಅಭಿನಂದಸಿದರು.
ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ, ನೂತನ ಸಿಆರ್‌ಪಿ ಎಸ್.ಸಿ. ಹಿರೇಮಠ, ಮುಖ್ಯೋಪಾಧ್ಯಾಯೆ ಪಿ.ಎಸ್. ಮಣ್ಣೂರರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.
ಐ.ಎಚ್. ಬಳಬಟ್ಟಿ ಸ್ವಾಗತಿಸಿದರು. ಸಿ.ಜಿ. ಹುಡೇದ ನಿರೂಪಿಸಿದರು. ಎಸ್.ವ್ಹಿ. ವಕ್ಕಳದ ವಂದಿಸಿದರು. ಎಸ್.ಬಿ. ಕಣಕಿ, ಮಂಜುನಾಥ ಹುಯಿಲಗೋಳ, ಜಗದೀಶ ಶೀಲವಂತರ, ಎಸ್.ಬಿ. ದೊಡ್ಡಮನಿ, ಎಸ್.ಟಿ. ಲಮಾಣಿ, ವ್ಹಿ.ಜಿ. ಪಾಟೀಲ, ಎ.ಎಂ. ಕೆಂಚರಡ್ಡಿಯವರ, ಕೆ.ಸಿ. ಬಾಗೇವಾಡಿ ಮುಂತಾದವರು ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಎಚ್.ಆರ್. ಕೋಣಿಮನಿ ಮಾತನಾಡಿ, ಈ ಶಾಲೆಯಲ್ಲಿ ಯಾವುದೇ ಕಾರ್ಯಕ್ರಮ ನಡೆದರೂ ನಮ್ಮ ಶಾಲೆಯ ಶಿಕ್ಷಕ ಸಮುದಾಯವು ಯಾವ ಕೊರತೆ ಆಗದಂತೆ ಕಾರ್ಯಕ್ರಮ ನಿರ್ವಹಿಸುತ್ತಿದ್ದು, ಈ ಕಾರ್ಯಕ್ರಮವನ್ನೂ ಯಶಸ್ವಿಗೊಳಿಸುತ್ತೇವೆ ಎಂದರು.
Tags: GadaggadaganewsLatestNewsPreliminary meeting of Headmasters for Pratibha KarniResource Person Kavita Dandinaupdatenews
Previous Post

ಶಿಲಾನ್ಯಾಸ ಸಮಾರಂಭ ಸೆ.8ಕ್ಕೆ

Next Post

ಶಿಕ್ಷಕರಿಗೆ ಎಲ್ಲಾ ಕಾಲದಲ್ಲೂ ಗೌರವ : ಎ.ಎಂ. ಅಂಗಡಿ

News Desk

News Desk

Next Post
Teacher's Day Program

ಶಿಕ್ಷಕರಿಗೆ ಎಲ್ಲಾ ಕಾಲದಲ್ಲೂ ಗೌರವ : ಎ.ಎಂ. ಅಂಗಡಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ದಸರಾ ರಜೆ ಮುಗಿಸಿ ಬೆಂಗಳೂರಿಗೆ ವಾಪಸ್: ನೆಲಮಂಗಲ ಬೈಪಾಸ್‌ನಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

October 21, 2026
ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

ದಸರಾ ರಜೆ ವಿಸ್ತರಣೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ!

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper