• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ರಾಜ್ಯೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿರಲಿ : ಗೋವಿಂದರೆಡ್ಡಿ

News Desk by News Desk
October 21, 2024
in Gadag News
0
Preliminary meeting on Kannada Rajyotsava celebrations
0
SHARES
1
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನದಂದು ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಅಂದು ಬೆಳಿಗ್ಗೆ 7.30 ಗಂಟೆಗೆ ಗದಗ-ಬೆಟಗೇರಿ ನಗರಸಭೆ ಪದವಿಪೂರ್ವ ಕಾಲೇಜು ಆವರಣದಿಂದ ತಾಯಿ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆ.9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕು. ನಂತರ ಪೊಲೀಸ್ ಪಡೆ, ಹೋಮ್‌ಗಾರ್ಡ್, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿವೆ. ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು.

ಶಿಷ್ಟಾಚಾರದನ್ವಯ ಅತಿಥಿ ಗಣ್ಯರ ಅಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೆಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಿರ್ಮಲಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮಹೇಶ ಪೋತದಾರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಲೋಕೋಪಯೋಗಿ ಇಲಾಖೆ ಅಧಿಕಾರಿ ಪಾಟೀಲ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

Tags: District Collector GovindarreddyGadaggadaganewsLatestNewsPreliminary meeting on Kannada Rajyotsava celebrationsupdatenews
Previous Post

ರಾಮನಗರ: ಕಾಡುಹಂದಿ ದಾಳಿಗೆ ಚಿರತೆ ಮರಿಗಳ ಸಾವು!

Next Post

ಕಲಬುರಗಿ: ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ!

News Desk

News Desk

Next Post
ಕಲಬುರಗಿ: ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ!

ಕಲಬುರಗಿ: ಮೂರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

October 27, 2026
ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

October 27, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link