ನಟ ದರ್ಶನ್​ಗೆ ನೋಟಿಸ್​ ನೀಡಲು ಆರ್​.ಆರ್.ನಗರ ಪೊಲೀಸರ ಸಿದ್ಧತೆ

0
Spread the love

ನಟ ದರ್ಶನ್ ಮನೆ ನಾಯಿ ಮಹಿಳೆಗೆ ಕಚ್ಚಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್​ಗೆ ನೋಟಿಸ್​ ನೀಡಲು ಆರ್​.ಆರ್.ನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸರು ದರ್ಶನ್ ಅವರ ಮನೆಯಲ್ಲಿನ ವ್ಯಕ್ತಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ.  ನಟ ದರ್ಶನ್  ಪ್ರಕರಣದ ಎರಡನೇ ಆರೋಪಿಯಾಗಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here