• About
  • Advertise
  • Privacy & Policy
  • Contact
Saturday, October 31, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಪ್ರೊ. ಕಲಬುರ್ಗಿ ಕನ್ನಡದ ಉಳಿವಿಗಾಗಿ ಶ್ರಮಿಸಿದವರು

Vijaya Sakshi News Desk by Vijaya Sakshi News Desk
March 28, 2025
in Gadag News
ಪ್ರೊ. ಕಲಬುರ್ಗಿ ಕನ್ನಡದ ಉಳಿವಿಗಾಗಿ ಶ್ರಮಿಸಿದವರು
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಧಾರವಾಡ: ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಧಾರವಾಡ ಹಾಗೂ ಧಾರವಾಡದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ‘ಹಳಗನ್ನಡ ಓದು: ಪಠ್ಯಾಧಾರಿತ’ ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಾಗಾರವು ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜರುಗಿತು.

ಕಾರ್ಯಾಗಾರದಲ್ಲಿ ವಿಶ್ರಾಂತ ಪ್ರಾಧ್ಯಾಪಕ ಡಾ. ಶಾಂತಿನಾಥ ದಿಬ್ಬದ ಮಾತನಾಡಿ, ಪ್ರೊ. ಕಲಬುರ್ಗಿಯವರು ತಾವು ಇದ್ದಾಗಲೂ ಕನ್ನಡದ ಉಳಿವಿಗಾಗಿ, ಬೆಳವಣಿಗೆಗಾಗಿ ಕಾರ್ಯಮಾಡಿದ್ದರು. ಈಗ ಅವರು ಇಲ್ಲದೆ ಇದ್ದರೂ ಪ್ರತಿಷ್ಠಾನದ ಮೂಲಕ ಅವರ ವಿಚಾರಗಳನ್ನು, ಯೋಜನೆಗಳನ್ನು ನಾಡಿನ ಜನಕ್ಕೆ, ವಿದ್ಯಾರ್ಥಿಗಳಿಗೆ, ವಿದ್ವತ್ ಲೋಕಕ್ಕೆ ಹಂಚುತ್ತಿರುವುದು ಖುಷಿಯ ಸಂಗತಿಯಾಗಿದೆ ಎಂದರು.

ಶಶಿಧರ ತೋಡಕರ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಒಂದು ವಿಶ್ವವಿದ್ಯಾಲಯದಲ್ಲಿ ವಿಭಾಗದ ಮುಖ್ಯಸ್ಥನಾಗಿ ಕೆಲಸ ಮಾಡುವ ಪ್ರಾಧ್ಯಾಪಕರಾದ ಕಲಬುರ್ಗಿಯವರನ್ನು ಪಂಪ ಪ್ರಶಸ್ತಿ ಅರಸಿಬರುತ್ತದೆಯೆಂದರೆ, ಆ ವಿಶ್ವವಿದ್ಯಾಲಯದ, ವಿಭಾಗದ ಘನತೆಯನ್ನು ಹೆಚ್ಚಿಸಿದವರು ಕಲಬುರ್ಗಿ ಅವರಾಗಿದ್ದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಸಂದರ್ಭದಲ್ಲಿ ಹೊಲದ ತುಂಬಾ ಹೊಸ ಬೆಳೆ ಎಂಬ ಯೋಜನೆಯಲ್ಲಿ ಪ್ರತಿಯೊಬ್ಬ ಪ್ರಾಧ್ಯಾಪಕರಿಗೆ ಕೆಲಸವನ್ನು ನೀಡಿ ಆ ವಿಶ್ವವಿದ್ಯಾಲಯದ ಆರ್ಥಿಕ ಘನತೆಯನ್ನು ಹೆಚ್ಚಿಸಿದವರು ಕಲಬುರ್ಗಿಯವರು ಎಂದರು.

ಅಧ್ಯಕ್ಷತೆಯನ್ನು ವಹಿಸಿದ ಸ.ಪ್ರ.ದ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ಅಂಗಡಿ ವಹಿಸಿದ್ದರು. ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಎಸ್.ಎಸ್. ಭಗವತಿ ಅತಿಥಿಗಳನ್ನು ಪರಿಚಯಿಸಿದರು. ಐ.ಕ್ಯೂ.ಐ.ಸಿ. ಸಂಚಾಲಕರಾದ ವ್ಯಾಪಾರಿ ಮಧೂಸೂಧನ ಕೆ, ಪ್ರತಿಷ್ಠಾನದ ಸದಸ್ಯರಾದ ಡಾ. ಬಾಳಣ್ಣ ಶೀಗೀಹಳ್ಳಿ ಉಪಸ್ಥಿತರಿದ್ದರು. ಡಾ. ಗಾಯಿತ್ರಿ ಕುಲಕರ್ಣಿ ನಿರೂಪಿಸಿದರು, ಅನಿಲಕುಮಾರ ಖಾತೆದಾರ ವಂದಿಸಿದರು.

ಕಾರ್ಯಾಗಾರದಲ್ಲಿ ಹಿರಿಯರಾದ ಹೂಗಾರ, ಆರ್.ಬಿ. ಚಿಲುಮಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಪ್ರತಿಷ್ಠಾನದ ಸದಸ್ಯೆ ಹಾಗೂ ಶಾಸನತಜ್ಞೆ ಹನುಮಾಕ್ಷಿ ಗೋಗಿ ಮಾತನಾಡಿ, ಇಡೀ ಕನ್ನಡ ಭಾಷೆಗೆ ಒಂದು ಪ್ರಾಚೀನತೆಯನ್ನು ತಂದುಕೊಟ್ಟಿದ್ದು, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ತಂದುಕೊಟ್ಟದ್ದು ಶಾಸನಗಳು. ಶಾಸನದ ನಂತರ ಹಳಗನ್ನಡದ ಕೃತಿಗಳು. ಕನ್ನಡ ಭಾಷೆ ಯಾವಾಗಿನಿಂದ ಇತ್ತು ಎಂಬುದನ್ನು ಬನವಾಸಿಯ ಹಲ್ಮಿಡಿಯ ಶಾಸನ ತಿಳಿಸಿಕೊಡುತ್ತದೆ ಎಂದರು.

Tags: halagannada odu
ShareSendShare
Previous Post

ಯುಗಾದಿ ಕವನ

Next Post

RCB Vs CSK: ಚೆನ್ನೈ ವಿರುದ್ಧ RCBಗೆ ಅಮೋಘ ಜಯ: ಬೆಂಗಳೂರು ತಂಡಕ್ಕೆ ವಿಜಯ್‌ ಮಲ್ಯಾ ವಿಶ್‌!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
RCB Vs CSK: ಚೆನ್ನೈ ವಿರುದ್ಧ RCBಗೆ ಅಮೋಘ ಜಯ: ಬೆಂಗಳೂರು ತಂಡಕ್ಕೆ ವಿಜಯ್‌ ಮಲ್ಯಾ ವಿಶ್‌!

RCB Vs CSK: ಚೆನ್ನೈ ವಿರುದ್ಧ RCBಗೆ ಅಮೋಘ ಜಯ: ಬೆಂಗಳೂರು ತಂಡಕ್ಕೆ ವಿಜಯ್‌ ಮಲ್ಯಾ ವಿಶ್‌!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

ಬಾಲಿವುಡ್‌ಗೆ ಮತ್ತೊಂದು ಆಘಾತ; ಖ್ಯಾತ ನಿರ್ದೇಶಕ ಸಂಜಯ್ ಗುಪ್ತಾ ದಿಢೀರ್ ನಿಧನ!

October 31, 2026
ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ದೀಪಾವಳಿಗೆ ಬೆಂಗಳೂರಿನಲ್ಲಿ ಪೊಲೀಸ್ ಕಟ್ಟೆಚ್ಚರ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

October 31, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

ಕುಡಿಯುವ ನೀರಿಗೂ ಎಕ್ಸ್‌ಪೈರಿ ಡೇಟ್ ಇರುತ್ತಾ? ಬಾಟಲಿ ಮೇಲಿನ ಗಡುವು ದಿನಾಂಕದ ಹಿಂದಿನ ಅಸಲಿ ಕಾರಣವೇನು?

October 31, 2026
‘ಇದು ಸೂಕ್ತ ಸಮಯವಲ್ಲ’: ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಲು ಡಿಕೆ ಶಿವಕುಮಾರ್ ಮನವಿ

ಸಕ್ಕರೆಗೆ 50 ರೂ. ಎಂಎಸ್‌ಪಿ ನಿಗದಿಗೆ ಸಿಎಂ ಒತ್ತಾಯ; ಕೇಂದ್ರಕ್ಕೆ ಪತ್ರ ಬರೆದ ರಾಜ್ಯ ಸರ್ಕಾರ!

October 31, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper