Politics News ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ By News Desk - September 21, 2024 0 FacebookTwitterPinterestWhatsApp ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಗ್ಯಾರಂಟಿ ಸಮಿತಿಯ ಸದಸ್ಯರು ಹಾಗೂ ಸಂಬAಧಿತ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. Spread the loveಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಗ್ಯಾರಂಟಿ ಸಮಿತಿಯ ಸದಸ್ಯರು ಹಾಗೂ ಸಂಬAಧಿತ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. Spread the love Advertisement