ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ʼಗೆ ಅನುಮತಿ: ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌

0
Spread the love

ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ವಿಚಾರಣೆ ನಡೆದಿದೆ. ರಾಜ್ಯಪಾಲರ ಆದೇಶ ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಆ.31 ಕ್ಕೆ ಹೈಕೋರ್ಟ್‌ ಮುಂದೂಡಿದೆ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ.

Advertisement

ಶನಿವಾರ ಬೆಳಗ್ಗೆ 10:30 ಕ್ಕೆ ವಿಚಾರಣೆಯನ್ನು ನಿಗದಿಪಡಿಸಲಾಗಿದೆ. ಆ ಮೂಲಕ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಮುಂದುವರಿಸಿದೆ. ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದೆ. ಅಲ್ಲದೇ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ. ಇನ್ನು ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೂ ಸಹ ಸೂಚನೆ ನೀಡಿದೆ.

 


Spread the love

LEAVE A REPLY

Please enter your comment!
Please enter your name here