ಬಸವೇಶ್ವರ ಶಾಲೆಯಲ್ಲಿ ಶಿಕ್ಷಾ ಸಪ್ತಾಹ

0
Punishment Week at Basaveshwar School
Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ : ಪಟ್ಟಣದ ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಾ ಸಪ್ತಾಹ ಕಾರ್ಯಕ್ರಮದ ಅಡಿಯಲ್ಲಿ ಟಿ.ಎಲ್.ಎಮ್ ದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಬಿ.ಜಿ. ಶಿರ್ಸಿ ಮಾತನಾಡಿ, ಈ ಮಹತ್ತರ ಶೈಕ್ಷಣಿಕ ಕಾರ್ಯದಲ್ಲಿ ಟಿ.ಎಲ್.ಎಮ್ ಅತಿ ಅವಶ್ಯಕವಾಗಿ ಬಳಸುವ ಸಂಪಲನ್ಮೂಲಗಳಾಗಿವೆ. ಪರಿಣಾಮಕಾರಿ ಕಲಿಕೆಗೆ ಇವು ಅಗತ್ಯವಾಗಿವೆ ಎಂದು ಹೇಳಿದರು.

Advertisement

ಈ ವೇಳೆ ಶಿಕ್ಷಕ ವೃಂದದ ಕೆ.ಆಯ್. ಕೋಳಿವಾಡ, ಆಯ್.ಬಿ. ಒಂಟೆಲಿ, ಪೂರ್ಣಿಮಾ ಅಂಗಡಿ, ವಿ.ಪಿ. ಗ್ರಾಮಪುರೋಹಿತ, ವಿ.ಎಸ್. ಜಾದವ್, ಎಸ್.ಕೆ. ಕುಲಕರ್ಣಿ, ಸಾವಿತ್ರಿ ಮಾನ್ವಿ, ಎಮ್.ಎಮ್. ಸಿಳ್ಳಿನ್, ಗೀತಾ ಶಿಂಧೆ, ಎನ್.ಜೆ. ಸಂಗನಾಳ, ಜೆ.ವಿ. ಕೆರಿಯವರ, ಅಕ್ಕಮಹಾದೇವಿ ಅಯ್ಯನಗೌಡ್ರ, ಎಮ್.ವಿ. ಕಡೆತೋಟದ, ರಾಜೇಶ್ವರಿ ಈಟಿ, ಗೀತಾ ಕಂಬಳಿ, ರಜಿಯಾಬೇಗಂ, ನಯನಾ ಜೋಳದ, ವಿದ್ಯಾ ಮುಗಳಿ, ಜಯಶ್ರೀ ಮೆಣಸಗಿ, ವೀಣಾ ಯಾಳಗಿ, ಪದ್ಮಾವತಿ ಅಂಬಿಗೇರ, ಶ್ವೇತಾ ಹಿರೇಮಠ, ನೇತ್ರಾ ಸೋಬಾನದ, ನಂದಿತಾ ರಾಜೂರ ಸೇರಿದಂತೆ ಎಲ್ಲ ಸಿಬ್ಬಂದಿ ಮತ್ತು ಮಕ್ಕಳು ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here