HomeGadag Newsಜ.೧ರಿಂದ ನಿರಂಜನ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವದ ಅಂಗವಾಗಿ ಪುರಾಣ ಪ್ರವಚನ

ಜ.೧ರಿಂದ ನಿರಂಜನ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವದ ಅಂಗವಾಗಿ ಪುರಾಣ ಪ್ರವಚನ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಮೇಶ್ವರ: ಸಮೀಪದ ಹೂವಿನಶಿಗ್ಲಿ ಮಠದ ೪೬ನೇ ಜಾತ್ರಾ ಮಹೋತ್ಸವ, ಲಿಂ. ನಿರಂಜನ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀಮಠದಲ್ಲಿ ಜ. ೧ರಿಂದ ಜ. ೧೩ರವರೆಗೆ ಸಂಜೆ ಮುಳಗುಂದ ಶ್ರೀ ಬಾಲಲೀಲಾ ಮಹಾಂತ ಶಿವಯೋಗಿಗಳ ಪುರಾಣ ಪ್ರವಚನ ನಡೆಯಲಿದೆ.

ಜ.೧೩ರಂದು ಪುರಾಣ ಮಂಗಲೋತ್ಸವ, ಶಿವದೀಕ್ಷಾ, ಜ.೧೪ರಂದು ಮಹಾರಥೋತ್ಸವ, ಜ.೧೫ರಂದು ಸಾಮೂಹಿಕ ವಿವಾಹ ಮತ್ತು ಕಡುಬಿನ ಕಾಳಗ ಶ್ರೀಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳ ನೇತೃತ್ವದಲ್ಲಿ ನೆರವೇರಲಿವೆ. ಸಾಮೂಹಿಕ ವಿವಾಹ, ಲಿಂಗದೀಕ್ಷೆಯಲ್ಲಿ ಪಾಲ್ಗೊಳ್ಳುವವರು ಜ.೧೦ರೊಳಗೆ ಅಗತ್ಯ ದಾಖಲೆಯೊಂದಿಗೆ ಶ್ರೀಮಠದಲ್ಲಿ ಹೆಸರು ನೋಂದಾಯಿಸಬೇಕೆAದು ಶ್ರೀಮಠದ ಭಕ್ತ ಕಮಿಟಿ ತಿಳಿಸಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!