• About
  • Advertise
  • Privacy & Policy
  • Contact
Tuesday, October 27, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

Vijaya Sakshi News Desk by Vijaya Sakshi News Desk
October 27, 2026
in Bengaluru News
0
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ
0
SHARES
0
VIEWS
Share on FacebookShare on Twitter

ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ.

ಸತತ ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಸೋಲಿಸಿರುವ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಗೆಲುವಿನ ನಗೆ ಬೀರಿದ್ದಾರೆ.

ಚುನಾವಣೆಯ ಮತ ಎಣಿಕೆಯಲ್ಲಿ ರಂಗನಾಥ್ 10,810 ಮತಗಳನ್ನು ಪಡೆದಿದ್ದು, ಪುಟ್ಟಣ್ಣ 9,902 ಮತಗಳಿಗೆ ತೃಪ್ತಿಪಟ್ಟಿದ್ದಾರೆ. ಅಂತಿಮವಾಗಿ 908 ಮತಗಳ ಅಂತರದಲ್ಲಿ ರಂಗನಾಥ್ ಗೆಲುವು ಸಾಧಿಸಿದ್ದಾರೆ.

22,468 ಮತಗಳ ಚಲಾವಣೆ:

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 27,405 ಮತದಾರರಿದ್ದರು. ಈ ಪೈಕಿ 22,468 ಮಂದಿ ಮತ ಚಲಾಯಿಸಿದ್ದರು. ಒಟ್ಟು ಚಲಾವಣೆಯಾದ ಮತಗಳಲ್ಲಿ 20,611 ಮತಗಳು ಸಿಂಧುವಾಗಿದ್ದು, 1,857 ಮತಗಳು ಅಸಿಂಧುವಾಗಿವೆ.

ಸತತ ಐದು ಬಾರಿ ಗೆದ್ದಿದ್ದ ಪುಟ್ಟಣ್ಣ ಅವರ ಸೋಲು ಈ ಚುನಾವಣೆಯ ಪ್ರಮುಖ ಬೆಳವಣಿಗೆಯಾಗಿದೆ. ಮತ್ತೊಂದೆಡೆ, ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ರಂಗನಾಥ್ ಗೆಲುವು ಮೈತ್ರಿಕೂಟದ ಪಾಳಯದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ಶಿಕ್ಷಕರಿಗೆ ಜೆಡಿಎಸ್ ಧನ್ಯವಾದ:

ಎ.ಪಿ. ರಂಗನಾಥ್ ಗೆಲುವಿಗೆ ಜೆಡಿಎಸ್ ಅಭಿನಂದನೆ ಸಲ್ಲಿಸಿದೆ. ಶಿಕ್ಷಕರ ಹಿತರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರದ ಏಳಿಗೆಗಾಗಿ ವಿಶ್ವಾಸವಿಟ್ಟು ಮತ ನೀಡಿದ ಶಿಕ್ಷಕರು ಹಾಗೂ ಅಧ್ಯಾಪಕರಿಗೆ ಧನ್ಯವಾದ ತಿಳಿಸಿದೆ. ಈ ಗೆಲುವಿಗಾಗಿ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್‌ನ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರಿಗೂ ಕೃತಜ್ಞತೆ ಸಲ್ಲಿಸಿದೆ.

ಶಿಕ್ಷಕರ ಒಗ್ಗಟ್ಟಿಗೆ ಜಯ ಎಂದ ಸುರೇಶ್ ಕುಮಾರ್:

ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೂಡ ರಂಗನಾಥ್ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶಿಕ್ಷಕರ ಒಗ್ಗಟ್ಟು ಮತ್ತು ವಿಶ್ವಾಸಕ್ಕೆ ಈ ಗೆಲುವು ಸಾಕ್ಷಿಯಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರ ಧ್ವನಿಯಾಗಿ ಕಾರ್ಯನಿರ್ವಹಿಸಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುವ ಮೂಲಕ ಶಿಕ್ಷಕ ಸಮುದಾಯದ ಆಶೋತ್ತರಗಳನ್ನು ಈಡೇರಿಸಲಿ ಎಂದು ರಂಗನಾಥ್ ಅವರಿಗೆ ಶುಭ ಹಾರೈಸಿದ್ದಾರೆ.

Tags: AP RanganathBengaluru Teachers Constituency ElectionkannadanewsKarnatakaPuttanna DefeatVijayasakshivijayasakshinews
Previous Post

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಸಂಕನೂರ ಭರ್ಜರಿ ಮುನ್ನಡೆ!

October 27, 2026
ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

ವಿಟಮಿನ್ ಸಿ ಯಿಂದ ಸಮೃದ್ಧವಾಗಿರುವ ಕಿವಿ ಹಣ್ಣು: ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ?

October 27, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

5 ಬಾರಿ ಗೆದ್ದಿದ್ದ ಪುಟ್ಟಣ್ಣಗೆ ಸೋಲಿನ ಶಾಕ್! ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ರಂಗನಾಥ್‌ಗೆ ಜಯ

October 27, 2026
ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

ಕಾರು–ಸೈಕಲ್ ಭೀಕರ ಅಪಘಾತ; ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು!

October 27, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link