ಕಲಬುರಗಿ ಹೈಕೋರ್ಟ್ʼನಲ್ಲಿ R.D.ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

0
Spread the love

ಕಲಬುರಗಿ: ಕೆಇಎ ಪರೀಕ್ಷೆ ಅಕ್ರಮದ ಆರೋಪಿ R.D.ಪಾಟೀಲ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ​ಇಂದು ಕಲಬುರಗಿ ಹೈಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ. ಈ ಹಿಂದೆ ಕಲಬುರಗಿ ಜಿಲ್ಲಾ 1ನೇ ಸತ್ರ ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ರುದ್ರಗೌಡ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದ. ಹೊರಗಡೆ ಇದ್ದುಕೊಂಡೇ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ. ಇಂದು ‌ಜಾಮೀನು ಸಿಗದಿದ್ರೆ ಕೋರ್ಟ್​ಗೆ ರುದ್ರಗೌಡ ಶರಣಾಗುವ ಸಾಧ್ಯತೆ ಇದೆ.

Advertisement

Spread the love

LEAVE A REPLY

Please enter your comment!
Please enter your name here