• About
  • Advertise
  • Privacy & Policy
  • Contact
Wednesday, November 25, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

ಉತ್ತರ ಪ್ರದೇಶದಲ್ಲಿ ನಕಲಿ ಪನ್ನೀರ್ ಘಟಕದ ಮೇಲೆ ದಾಳಿ: ಲೀಟರ್ ಗಟ್ಟಲೆ ಪಾಮ್ ಆಯಿಲ್ ವಶ

Vijaya Sakshi News Desk by Vijaya Sakshi News Desk
November 24, 2026
in India News
ಉತ್ತರ ಪ್ರದೇಶದಲ್ಲಿ ನಕಲಿ ಪನ್ನೀರ್ ಘಟಕದ ಮೇಲೆ ದಾಳಿ: ಲೀಟರ್ ಗಟ್ಟಲೆ ಪಾಮ್ ಆಯಿಲ್ ವಶ
0
SHARES
3
VIEWS
Share on Facebook

ಲಕ್ನೋ: ಪನ್ನೀರ್ ಪ್ರಿಯರೇ ಎಚ್ಚರ! ಮಾರುಕಟ್ಟೆಯಲ್ಲಿ ಸಿಗುವ ಪನ್ನೀರ್ ಅಸಲಿಯೋ ಅಥವಾ ನಕಲಿಯೋ ಎಂಬ ಅನುಮಾನ ಮೂಡಿಸುವ ಘಟನೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದಿದೆ. ಕೃತಕ ಪನ್ನೀರ್ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು, ಪನ್ನೀರ್ ತಯಾರಿಕೆಗೆ ಬಳಸಲು ಸಂಗ್ರಹಿಸಿಟ್ಟಿದ್ದ ಲೀಟರ್‌ಗಟ್ಟಲೆ ಪಾಮ್ ಆಯಿಲ್ ಪತ್ತೆಯಾಗಿದೆ.

ಉತ್ತರ ಪ್ರದೇಶದ ರಾಯ್‌ಬರೇಲಿಯ ಹರಚಂದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅಘೌರಾ ಸಮೀಪದಲ್ಲಿರುವ ಬಬ್ಲು ಛೇನಾ ವಾಲಾ ಎಂಬುವವರಿಗೆ ಸೇರಿದ ಪನ್ನೀರ್ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೃತಕ ಪನ್ನೀರ್ ತಯಾರಿಸಲು ಬಳಸಲು ಸಂಗ್ರಹಿಸಿಟ್ಟಿದ್ದ ಪಾಮ್ ಆಯಿಲ್ ಪತ್ತೆಯಾಗಿದೆ ಎನ್ನಲಾಗಿದೆ.

ಕೃತಕ ಪನ್ನೀರ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಧಿಕಾರಿಗಳು ಘಟಕದ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ದಾಳಿ ವೇಳೆ ಪನ್ನೀರ್ ತಯಾರಿಕೆಗೆ ಬಳಸಲು ಇಟ್ಟಿದ್ದ ಪಾಮ್ ಆಯಿಲ್ ಅನ್ನು ಅಧಿಕಾರಿಗಳು ಹೊರಹಾಕಿ, ಲೀಟರ್‌ಗಟ್ಟಲೆ ಎಣ್ಣೆಯನ್ನು ಚೆಲ್ಲಿದ್ದಾರೆ.

ಇದಲ್ಲದೆ, ಪನ್ನೀರ್ ತಯಾರಿಕೆಯಲ್ಲಿ ರಾಣಿಪಾಲ್ ಕೆಮಿಕಲ್ ಹಾಗೂ ಬಟ್ಟೆಗಳನ್ನು ಹೊಳೆಯುವಂತೆ ಮಾಡಲು ಬಳಸುವ ಆಪ್ಟಿಕಲ್ ವೈಟ್ನರ್‌ನಂತಹ ರಾಸಾಯನಿಕಗಳನ್ನು ಬಳಸಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಆಹಾರ ಸುರಕ್ಷತೆ ಮತ್ತು ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಈ ದಾಳಿ ಮಹತ್ವ ಪಡೆದುಕೊಂಡಿದೆ. ಮಾರುಕಟ್ಟೆಯಲ್ಲಿ ಸಿಗುವ ಪನ್ನೀರ್‌ನ ಗುಣಮಟ್ಟದ ಬಗ್ಗೆ ಈ ಘಟನೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟಕದಲ್ಲಿ ಪತ್ತೆಯಾದ ವಸ್ತುಗಳು ಮತ್ತು ರಾಸಾಯನಿಕಗಳ ಬಳಕೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಪರಿಶೀಲನೆಯ ವಿವರಗಳು ಮಹತ್ವ ಪಡೆದುಕೊಂಡಿವೆ.

Tags: Artificial PaneerBreakingNewsFake PaneerKarnatakaNewsHeadlinesRaebareli NewsUttar Pradesh Food Safety RaidVijayasakshivijayasakshinews
ShareSendShare
Previous Post

ರಾಜೀವ್ ಗಾಂಧಿ ಹತ್ಯೆ ಹಿಂದೆ ಉದ್ದೇಶಪೂರ್ವಕ ನಿರ್ಧಾರವಿತ್ತೇ? ಭದ್ರತೆ ಹಿಂಪಡೆದ ಬಗ್ಗೆ ಸೋನಿಯಾ ಗಾಂಧಿ ಗಂಭೀರ ಆರೋಪ

Next Post

ಜಪಾನ್ʼನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಡಿಕೆಶಿ: ಪ್ರತಿಭಟನೆ ಹಿಂಪಡೆಯುವಂತೆ ಸಿಎಂ ಮನವಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಜಪಾನ್ʼನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಡಿಕೆಶಿ: ಪ್ರತಿಭಟನೆ ಹಿಂಪಡೆಯುವಂತೆ ಸಿಎಂ ಮನವಿ

ಜಪಾನ್ʼನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಡಿಕೆಶಿ: ಪ್ರತಿಭಟನೆ ಹಿಂಪಡೆಯುವಂತೆ ಸಿಎಂ ಮನವಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಸಿಹಿಸುದ್ದಿ: ದೇಶಾದ್ಯಂತ ಗೌರವಧನ 1,500 ರೂ. ಹೆಚ್ಚಿಸಲು ಕೇಂದ್ರ ಸರ್ಕಾರ ಸಿದ್ಧತೆ

ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಸಿಹಿಸುದ್ದಿ: ದೇಶಾದ್ಯಂತ ಗೌರವಧನ 1,500 ರೂ. ಹೆಚ್ಚಿಸಲು ಕೇಂದ್ರ ಸರ್ಕಾರ ಸಿದ್ಧತೆ

November 25, 2026
ಇನ್ನೂ ಎರಡು ಬೇಡಿಕೆ ಈಡೇರಲಿ, ಬಳಿಕ ಮೋದಿ ಕ್ಷಮೆಯಾಚಿಸಲಿ: ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಗಾಂಧಿ ಶ್ಲಾಘನೆ

ರಾಹುಲ್ ಗಾಂಧಿಗೆ ಸುಪ್ರೀಂನಿಂದ ಬಿಗ್ ರಿಲೀಫ್; ಸಿಬಿಐ, ಇ.ಡಿ. ತನಿಖೆಗೆ ಹೈಕೋರ್ಟ್ ನೀಡಿದ್ದ ಸೂಚನೆ ರದ್ದು!

November 25, 2026
ವಿಶ್ವಾದ್ಯಂತ 1,735 ಕೋಟಿ ರೂ. ಬಾಚಿದ ‘ರಾಮಾಯಣ’: ಪುಷ್ಪ 2 ದಾಖಲೆ ಮುರಿಯಲು ಬೇಕಿದೆ 7 ಕೋಟಿ ರೂ.!

ವಿಶ್ವಾದ್ಯಂತ 1,735 ಕೋಟಿ ರೂ. ಬಾಚಿದ ‘ರಾಮಾಯಣ’: ಪುಷ್ಪ 2 ದಾಖಲೆ ಮುರಿಯಲು ಬೇಕಿದೆ 7 ಕೋಟಿ ರೂ.!

November 25, 2026
ಕೃಪಾ ಆಳ್ವಾ ಸೇರಿ 6 ಮಂದಿಗೆ ನ್ಯಾಯಾಲಯದಲ್ಲಿ ಹಿನ್ನಡೆ; ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ, ಹೈಕೋರ್ಟ್ ಮೊರೆ?

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವಾ ಮೊಬೈಲ್ ಸೀಜ್, FSLಗೆ ರವಾನೆ

November 25, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಸಿಹಿಸುದ್ದಿ: ದೇಶಾದ್ಯಂತ ಗೌರವಧನ 1,500 ರೂ. ಹೆಚ್ಚಿಸಲು ಕೇಂದ್ರ ಸರ್ಕಾರ ಸಿದ್ಧತೆ

ಆಶಾ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಸಿಹಿಸುದ್ದಿ: ದೇಶಾದ್ಯಂತ ಗೌರವಧನ 1,500 ರೂ. ಹೆಚ್ಚಿಸಲು ಕೇಂದ್ರ ಸರ್ಕಾರ ಸಿದ್ಧತೆ

November 25, 2026
ಇನ್ನೂ ಎರಡು ಬೇಡಿಕೆ ಈಡೇರಲಿ, ಬಳಿಕ ಮೋದಿ ಕ್ಷಮೆಯಾಚಿಸಲಿ: ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಗಾಂಧಿ ಶ್ಲಾಘನೆ

ರಾಹುಲ್ ಗಾಂಧಿಗೆ ಸುಪ್ರೀಂನಿಂದ ಬಿಗ್ ರಿಲೀಫ್; ಸಿಬಿಐ, ಇ.ಡಿ. ತನಿಖೆಗೆ ಹೈಕೋರ್ಟ್ ನೀಡಿದ್ದ ಸೂಚನೆ ರದ್ದು!

November 25, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper