• About
  • Advertise
  • Privacy & Policy
  • Contact
Tuesday, November 17, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಕೊಡಗಿನಲ್ಲಿ ಮತ್ತೆ ವರುಣನ ಆರ್ಭಟ: ಆಲಿಕಲ್ಲು ಸಹಿತ ಧಾರಾಕಾರ ಮಳೆ, ಮರ-ವಿದ್ಯುತ್ ಕಂಬಗಳು ಧರೆಗೆ!

graochandan1@gmail.com by graochandan1@gmail.com
October 1, 2026
in Karnataka News
0
SHARES
5
VIEWS
Share on Facebook

ಮಡಿಕೇರಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಕೊಡಗು ಜಿಲ್ಲೆಯಲ್ಲಿ ಮತ್ತೆ ತನ್ನ ಆರ್ಭಟವನ್ನು ಆರಂಭಿಸಿದ್ದಾನೆ. ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸುಂಟಿಕೊಪ್ಪ ಹಾಗೂ ಮುರ್ನಾಡು ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಸಿಡಿಲು ಹಾಗೂ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ.

ಕೂಡಿಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಕಾಏಕಿ ಸುರಿದ ಭಾರಿ ಮಳೆಯಿಂದಾಗಿ ಕೆಲಕಾಲ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆಗಳ ಮೇಲೆ ಮಳೆ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.

ಮಳೆಯ ಅಬ್ಬರಕ್ಕೆ ಕೂಡಿಗೆ ವ್ಯಾಪ್ತಿಯಲ್ಲಿ ಹಲವು ಕಡೆ ಬೃಹತ್ ಮರಗಳು ಧರೆಗೆ ಉರುಳಿಬಿದ್ದಿವೆ. ಮರಗಳು ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನು ವಿರಾಜಪೇಟೆ, ಮುರ್ನಾಡು ಹಾಗೂ ಸುಂಟಿಕೊಪ್ಪ ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಜೋಡು ಸಿಡಿಲ ಸದ್ದಿಗೆ ಸಾರ್ವಜನಿಕರು ಕೆಲಕಾಲ ಆತಂಕಕ್ಕೊಳಗಾದರು.

ಒಂದೆಡೆ ಮಳೆಯಿಂದಾಗಿ ಸಂಚಾರಕ್ಕೆ ಅಡಚಣೆಯಾಗಿದ್ದರೆ, ಇನ್ನೊಂದೆಡೆ ಮಳೆಯ ಆಗಮನ ರೈತಾಪಿ ವರ್ಗದಲ್ಲಿ ಸಂತಸ ಮೂಡಿಸಿದೆ. ಸುದೀರ್ಘ ದಿನಗಳಿಂದ ಮಳೆ ಕೊರತೆಯಿಂದ ಬೆಳೆ ಒಣಗಿ ಸಂಕಷ್ಟದಲ್ಲಿದ್ದ ರೈತರಿಗೆ ಇದೀಗ ಸುರಿಯುತ್ತಿರುವ ಮಳೆ ಕೊಂಚ ಸಮಾಧಾನ ಹಾಗೂ ನೆಮ್ಮದಿ ತಂದಿದೆ. ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಇಂದೂ ಕೂಡ ಮಳೆ ಮುಂದುವರಿಯುವ ಸಾಧ್ಯತೆಯಿದೆ.

Tags: BreakingNewsHailstormKarnatakaKodagu RainKushalnagarMadikeri RainNewsHeadlinesSuntikoppaVijayasakshivijayasakshinewsVirajpet
ShareSendShare
Previous Post

‘ನೈಸ್’ ಯೋಜನೆಯಿಂದ ಮಠಕ್ಕೆ ಅನ್ಯಾಯವಾಗಿದೆ ನಿಜ, ಆದ್ರೆ ಡಿಕೆಶಿ ಅಹಂಕಾರದಿಂದ ನಡೆದುಕೊಂಡಿಲ್ಲ: ಸಿದ್ದಲಿಂಗ ಸ್ವಾಮೀಜಿ

Next Post

ಚಿಕನ್ ತೊಳೆಯುವಾಗ ಅರಿಶಿನ ಹಾಕುವುದೇಕೆ? ವಾಸನೆ, ಜಿಗುಟುತನದ ಬಗ್ಗೆ ತಿಳಿಯಬೇಕಾದ ಮಾಹಿತಿ ಇಲ್ಲಿದೆ

graochandan1@gmail.com

graochandan1@gmail.com

Next Post

ಚಿಕನ್ ತೊಳೆಯುವಾಗ ಅರಿಶಿನ ಹಾಕುವುದೇಕೆ? ವಾಸನೆ, ಜಿಗುಟುತನದ ಬಗ್ಗೆ ತಿಳಿಯಬೇಕಾದ ಮಾಹಿತಿ ಇಲ್ಲಿದೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಿವಮೊಗ್ಗದ ಯಲ್ಲಮ್ಮನ ದೇವಸ್ಥಾನದ ಗೋಡೆ ಮೇಲೆ ಅಸಭ್ಯ ಚಿಹ್ನೆ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ಶಿವಮೊಗ್ಗದ ಯಲ್ಲಮ್ಮನ ದೇವಸ್ಥಾನದ ಗೋಡೆ ಮೇಲೆ ಅಸಭ್ಯ ಚಿಹ್ನೆ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

November 17, 2026
ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ; ಡಿಕೆ ಶಿವಕುಮಾರ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ರ!

ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ; ಡಿಕೆ ಶಿವಕುಮಾರ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ರ!

November 17, 2026
ಟೀ ಜೊತೆ ಬಿಸ್ಕತ್ತು ತಿನ್ನುವ ಮುನ್ನ ಎಚ್ಚರ! ನಿಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?

ಟೀ ಜೊತೆ ಬಿಸ್ಕತ್ತು ತಿನ್ನುವ ಮುನ್ನ ಎಚ್ಚರ! ನಿಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?

November 17, 2026
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

ಶಿವಶಂಕರಪ್ಪ, ಗ್ಯಾನೇಂದ್ರ ಜೊತೆ ಹಣಕಾಸಿನ ನಂಟು ಆರೋಪ; ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಬಂಧನ!

November 17, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಿವಮೊಗ್ಗದ ಯಲ್ಲಮ್ಮನ ದೇವಸ್ಥಾನದ ಗೋಡೆ ಮೇಲೆ ಅಸಭ್ಯ ಚಿಹ್ನೆ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ಶಿವಮೊಗ್ಗದ ಯಲ್ಲಮ್ಮನ ದೇವಸ್ಥಾನದ ಗೋಡೆ ಮೇಲೆ ಅಸಭ್ಯ ಚಿಹ್ನೆ; ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

November 17, 2026
ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ; ಡಿಕೆ ಶಿವಕುಮಾರ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ರ!

ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿ; ಡಿಕೆ ಶಿವಕುಮಾರ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪತ್ರ!

November 17, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper