ಮಳೆ ಆರ್ಭಟ: ಕರ್ನಾಟಕದ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!

0
Spread the love

ಬೆಂಗಳೂರು: ಭಾರೀ ಮಳೆಯ ಕಾರಣ ಕರ್ನಾಟಕದ ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

Advertisement

ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.


Spread the love

LEAVE A REPLY

Please enter your comment!
Please enter your name here