• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮಳೆರಾಯನ ಅರ್ಭಟ: ನಲುಗಿದ ಜನತೆ

Vijaya Sakshi News Desk by Vijaya Sakshi News Desk
June 12, 2025
in Gadag News
ಮಳೆರಾಯನ ಅರ್ಭಟ: ನಲುಗಿದ ಜನತೆ
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣ ಸೇರಿ ತಾಲೂಕಿನ ಬಹುತೇಕ ಕಡೆ ಬುಧವಾರ ಸಂಜೆ ಮತ್ತು ರಾತ್ರಿ ಸುರಿದ ಅಬ್ಬರದ ಗಾಳಿ-ಮಳೆ ಅನೇಕ ಆವಾಂತರಗಳನ್ನು ಸೃಷ್ಟಿಸಿದೆ. ಪಟ್ಟಣದ ಕೆಲವೆಡೆ ರಾತ್ರಿಯಿಡೀ ಜಾಗರಣೆ ಮಾಡುವಂತಾಗಿತ್ತು. ಹಳ್ಳ-ಕೊಳ್ಳಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಟಿಸಿದೆ.

ಪಟ್ಟಣದಲ್ಲಿ ಚರಂಡಿಗಳು ತುಂಬಿ ರಸ್ತೆ ಮೇಲೆಯೇ ಹರಿದು ಅನೇಕ ಕಡೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಟ್ಟಿದ್ದ ಚರಂಡಿ, ನಾಲಾವನ್ನು ಮಳೆಯಲ್ಲಿಯೇ ಪುರಸಭೆ ಪೌರ ಕಾರ್ಮಿಕರು ಸ್ವಚ್ಛಗೊಳಿಸಿದರು. ಬುಧವಾರ ಸಂಜೆ 7.30ರ ನಂತರ ಅಬ್ಬರಿಸಿದ್ದು, ಅಲ್ಲಿಂದ ಮಧ್ಯರಾತ್ರಿ ಸುಮಾರು 1 ಗಂಟೆಯವರೆಗೂ ಸುರಿದ ಭಾರೀ ಮಳೆಗೆ ಪಟ್ಟಣದ ಪ್ರಮುಖ ರಸ್ತೆಗಳು ಜಲಾವೃತವಾಗಿ ಕೆರೆಯಂತೆ ರೂಪುಗೊಂಡಿತ್ತು. ಪಟ್ಟಣದ ಶಿಗ್ಲಿ ಕ್ರಾಸ್, ಕಾಮಗಾರಿ ಅರ್ಧಕ್ಕೆ ನಿಂತ ಬಜಾರ ರಸ್ತೆ, ಜೋಳದ ಪೇಟೆ, ಗ್ರಂಥಾಲಯದ ಬಳಿ, ಸೋಮೇಶ್ವರ ದ್ವಾರದ ಹತ್ತಿರ ಅಪಾರ ಪ್ರಮಾಣದಲ್ಲಿ ನೀರು ಹರಿದುಬಂದು ರಸ್ತೆಗಳಲ್ಲಿ ಕೊಳಚೆ ನೀರು ಸಮೇತ ನೀರು ತುಂಬಿಕೊಂಡಿದ್ದು, ವಾಹನ ಸವಾರರು, ಜನರು ಪರದಾಡುವಂತಾಗಿತ್ತು.

ಸುರಿದ ಮಳೆಗೆ ಜಮೀನುಗಳೆಲ್ಲ ನೀರಿನಿಂದ ಆವೃತವಾಗಿವೆಯಲ್ಲದೇ ಬದುವುಗಳು ಒಡೆದಿವೆ. ಕೆರೆ, ಕೃಷಿಹೊಂಡ ತುಂಬಿದ್ದು, ಹಳ್ಳ, ಬಾಂದಾರ ನದಿಯಂತೆ ಭೋರ್ಗರೆದಿವೆ. ಮಳೆರಾಯನ ಆಗಮನಕ್ಕಾಗಿ ಕಾಯುತ್ತಿದ್ದ ರೈತರು ಜಮೀನುಗಳಲ್ಲಿ ಹದಗೊಳಿಸಿದ್ದ ಕೆಲವೇ ರೈತರು ಬಿತ್ತನೆ ಮಾಡಿದ್ದು, ಎರಡು ದಿನಗಳ ಹಿಂದೆ ಕೆಲವು ರೈತರು ಬಿತ್ತನೆ ಪೂರೈಸಿದ್ದರು. ಹವಾಮಾನ ಇಲಾಖೆ ಇನ್ನೂ 3-4 ದಿನಗಳ ಕಾಲ ಭಾರೀ ಮಳೆಯಾಗುವ ಸೂಚನೆ ನೀಡಿರುವುದು ರೈತರನ್ನು ಚಿಂತೆಗೀಡುಮಾಡಿದೆ. ಪಟ್ಟಣ ಸೇರಿ ತಾಲೂಕಿನ ದೊಡ್ಡೂರ, ಹುಲ್ಲೂರ, ಸೂರಣಗಿ, ಆದ್ರಳ್ಳಿ, ಯತ್ನಳ್ಳಿ, ಅಕ್ಕಿಗುಂದ, ಬಾಲೆಹೊಸೂರ, ಕುದ್ರಳ್ಳಿ, ಬಟ್ಟೂರು, ಪು.ಬಡ್ನಿ, ಸೇರಿ ಅನೇಕ ರಸ್ತೆಗಳ ಸ್ಥಿತಿ ಅಯೋಮಯವಾಗಿದ್ದು, ಅಪಾಯಕಾರಿ ಗುಂಡಿಗಳನ್ನು ಮುಚ್ಚುವಷ್ಟು ವ್ಯವಧಾನವನ್ನಾದರೂ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮಾಡಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಪಟ್ಟಣದ ಬಹುತೇಕ ರಸ್ತೆಗಳಲ್ಲಿ ತಗ್ಗು-ಗುಂಡಿಗಳು ತುಂಬಿಕೊಂಡಿದ್ದರಿಂದ ರಸ್ತೆಯಲ್ಲಿ ಬರುವ ಸವಾರರು ಸಮಸ್ಯೆ ಎದುರಿಸುವಂತಾಗಿದೆ. ಅಲ್ಲದೆ ಅನೇಕ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ವಿದ್ಯುತ್ ವ್ಯತ್ಯಯವೂ ಉಂಟಾಗಿದ್ದು, ಅಕ್ಕಿಗುಂದ, ಬಟ್ಟೂರ, ದೊಡ್ಡೂರ ಮಾರ್ಗದ ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿದಿವೆ. ಮಳೆಗಾಗಿ ಕಾಯುತ್ತಿದ್ದ ರೈತರಿಗೆ ಈ ಮಳೆ ಕೊಂಚ ನೆಮ್ಮದಿ ತಂದಿದ್ದರೂ ಕೆಲವೆಡೆ ಮಾತ್ರ ಮಳೆಯ ರುದ್ರ ನರ್ತನದಿಂದ ಬೆಚ್ಚಿ ಬೀಳುವಂತಾಗಿದೆ.

Tags: BreakingNewsHeavy rainKarnatakaVijayasakshivijayasakshinews
ShareSendShare
Previous Post

ವಿಮಾನ ದುರಂತ: ಪವಾಡ ಸದೃಶವಾಗಿ ಓರ್ವ ಪ್ರಯಾಣಿಕ ಪಾರು.. ಪ್ರಾಣ ಉಳಿಸಿಕೊಂಡಿದ್ಹೇಗೆ?

Next Post

ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ

ಯೋಗ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

October 29, 2026
ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026
ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

ಮೆಸ್ಕಾಂ ವೈಫಲ್ಯ ಖಂಡಿಸಿ ಉಡುಪಿಯಲ್ಲಿ ಬಿಜೆಪಿಯಿಂದ ಪಂಜಿನ ಮೆರವಣಿಗೆ!

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper