ಗದಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಗದಗ ಜಿಲ್ಲಾ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾದ ಮೌನೇಶ ಸಿ. ಬಡಿಗೇರ (ನರೇಗಲ್ಲ) ಇವರಿಗೆ ಶ್ರೀಗುರುಜಿ ಸಾಂಸ್ಕೃತಿಕ ಸಂಘದ ಕಾರ್ಯಾಧ್ಯಕ್ಷರು ಹಾಗೂ ಜಿಲ್ಲಾ ಮನ್ ಕಿ ಬಾತ್ ಸಂಚಾಲಕರಾದ ರಾಚಯ್ಯ ಹೊಸಮಠ ಮತ್ತು ಅವಿನಾಶ ಹೊನಗುಡಿ ಅವರು ಸನ್ಮಾನಿಸಿ ಅಭಿನಂದಿಸಿದರು.
Trending Now



