ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಕೊಳಚೆ ಪ್ರದೇಶಗಳ ಅಭಿವೃದ್ಧಿ ಮತ್ತು ನಿರ್ಮೂಲನಾ ಮಂಡಳಿಗೆ ರಾಜ್ಯ ನಾಮನಿರ್ದೇಶಕರನ್ನಾಗಿ ಗದಗ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಹುಲಕೋಟಿ ಗ್ರಾಮದ ರಾಮೃಕೃಷ್ಣ ಎಸ್.ರೊಳ್ಳಿ ಅವರನ್ನು ನೇಮಕ ಮಾಡಿ ವಸತಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
Advertisement