• About
  • Advertise
  • Privacy & Policy
  • Contact
Sunday, November 15, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Crime News

ಕೋಲಾರದಲ್ಲಿ ಅಕ್ರಮ ಮರಳು ಮಾಫಿಯಾ ಅಬ್ಬರ; PSI, ಕಾನ್ಸ್ಟೇಬಲ್ ಅಮಾನತು!

Vijaya Sakshi News Desk by Vijaya Sakshi News Desk
November 14, 2026
in Crime News
ಕೋಲಾರದಲ್ಲಿ ಅಕ್ರಮ ಮರಳು ಮಾಫಿಯಾ ಅಬ್ಬರ; PSI, ಕಾನ್ಸ್ಟೇಬಲ್ ಅಮಾನತು!
0
SHARES
4
VIEWS
Share on Facebook

ಕೋಲಾರ: ಜಿಲ್ಲೆಯಲ್ಲಿ ಬರದ ಹಿನ್ನೆಲೆಯಲ್ಲಿ ಕೆರೆಗಳು ಬತ್ತಿಹೋಗುತ್ತಿದ್ದು, ಇದೇ ಪರಿಸ್ಥಿತಿಯನ್ನು ಬಳಸಿಕೊಂಡು ಅಕ್ರಮ ಫಿಲ್ಟರ್ ಮರಳು ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಚಟುವಟಿಕೆಗಳನ್ನು ತಡೆಯುವಲ್ಲಿ ವಿಫಲವಾದ ಹಾಗೂ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಂಗಲಿ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಕಾನ್ಸ್‌ಟೇಬಲ್ ಅವರನ್ನು ಅಮಾನತು ಮಾಡಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ಪಿಎಸ್‌ಐ ವಿದ್ಯಾಶ್ರೀ ಹಾಗೂ ಅದೇ ಠಾಣೆಯ ಎಸ್‌ಬಿ ಕಾನ್ಸ್‌ಟೇಬಲ್ ಪ್ರವೀಣ್ ಅಮಾನತುಗೊಂಡಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರು ಈ ಕುರಿತು ಅಮಾನತು ಆದೇಶ ಹೊರಡಿಸಿದ್ದಾರೆ.

ಅಕ್ರಮ ಮರಳು ಫಿಲ್ಟರ್ ಅಡ್ಡೆ ಮೇಲೆ ಎಎಸ್ಪಿ ದಾಳಿ

ನಂಗಲಿ ದೊಡ್ಡಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ಫಿಲ್ಟರ್ ಅಡ್ಡೆ ಮೇಲೆ ಮುಳಬಾಗಿಲು ಎಎಸ್ಪಿ ಮೋನಿಷಾ ಅವರು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಒಂದು ಟ್ರ್ಯಾಕ್ಟರ್ ಹಾಗೂ ಒಂದು ಜೆಸಿಬಿಯನ್ನು ವಶಕ್ಕೆ ಪಡೆಯಲಾಗಿತ್ತು.

ದಾಳಿಯ ಬಳಿಕ ಎಎಸ್ಪಿ ಮೋನಿಷಾ ಅವರು ನೀಡಿದ ವರದಿಯ ಆಧಾರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರು ಪಿಎಸ್‌ಐ ವಿದ್ಯಾಶ್ರೀ ಮತ್ತು ಕಾನ್ಸ್‌ಟೇಬಲ್ ಪ್ರವೀಣ್ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಕೋಲಾರ ಪೊಲೀಸ್ ಇಲಾಖೆಯಲ್ಲಿ ಗಮನ ಸೆಳೆದಿದ್ದು, ಅಕ್ರಮ ಮರಳು ದಂಧೆ ನಿಯಂತ್ರಣದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

Tags: BreakingNewsIllegal Sand MiningKarnatakaKolar NewsNangali Police StationNewsHeadlinesSAND MAFIAVijayasakshivijayasakshinews
ShareSendShare
Previous Post

ಹಾಸನ ಡಿಸಿ ಕಚೇರಿ ಭ್ರಷ್ಟಾಚಾರದ ಕುರಿತ ವಾಟ್ಸಾಪ್ ಚಾಟ್ ವಿಚಾರ: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು..?

Next Post

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳು ಪತ್ತೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳು ಪತ್ತೆ!

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶ ಪ್ರಜೆಗಳು ಪತ್ತೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಹನುಮಂತರಾಯಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ ಒಡಿಶಾ ಯೂಟ್ಯೂಬರ್; ರೋಪ್ ಮೂಲಕ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ಹನುಮಂತರಾಯಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ ಒಡಿಶಾ ಯೂಟ್ಯೂಬರ್; ರೋಪ್ ಮೂಲಕ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

November 15, 2026
ಶಬರಿಮಲೆ ಭಕ್ತರಿಗೆ ಸಿಹಿಸುದ್ದಿ: ಅರವಣ, ಅಪ್ಪಂ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೇ ಡೆಲಿವರಿ!

ಶಬರಿಮಲೆ ಭಕ್ತರಿಗೆ ಸಿಹಿಸುದ್ದಿ: ಅರವಣ, ಅಪ್ಪಂ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೇ ಡೆಲಿವರಿ!

November 15, 2026
ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: : KSRTC ಬಸ್ ಡಿಕ್ಕಿಯಾಗಿ ಇಬ್ಬರು ಯುವಕರ ದುರ್ಮರಣ

ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: : KSRTC ಬಸ್ ಡಿಕ್ಕಿಯಾಗಿ ಇಬ್ಬರು ಯುವಕರ ದುರ್ಮರಣ

November 15, 2026
ನ್ಯೂಜಿಲೆಂಡ್‌ʼಗೆ ತವರಿನಲ್ಲೇ ಸೋಲಿನ ಆಘಾತ: ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ!

ನ್ಯೂಜಿಲೆಂಡ್‌ʼಗೆ ತವರಿನಲ್ಲೇ ಸೋಲಿನ ಆಘಾತ: ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ!

November 15, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಹನುಮಂತರಾಯಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ ಒಡಿಶಾ ಯೂಟ್ಯೂಬರ್; ರೋಪ್ ಮೂಲಕ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ಹನುಮಂತರಾಯಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ ಒಡಿಶಾ ಯೂಟ್ಯೂಬರ್; ರೋಪ್ ಮೂಲಕ ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

November 15, 2026
ಶಬರಿಮಲೆ ಭಕ್ತರಿಗೆ ಸಿಹಿಸುದ್ದಿ: ಅರವಣ, ಅಪ್ಪಂ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೇ ಡೆಲಿವರಿ!

ಶಬರಿಮಲೆ ಭಕ್ತರಿಗೆ ಸಿಹಿಸುದ್ದಿ: ಅರವಣ, ಅಪ್ಪಂ ಪ್ರಸಾದ ಇನ್ಮುಂದೆ ಮನೆ ಬಾಗಿಲಿಗೇ ಡೆಲಿವರಿ!

November 15, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper