HomeKarnataka Newsರನ್ಯಾರಾವ್ ಪರಮೇಶ್ವರ್‌ಗೆ ಪರಿಚಯ ಇರಬಹುದು.. ಆದ್ರೆ: ರಾಮಲಿಂಗಾ ರೆಡ್ಡಿ!

ರನ್ಯಾರಾವ್ ಪರಮೇಶ್ವರ್‌ಗೆ ಪರಿಚಯ ಇರಬಹುದು.. ಆದ್ರೆ: ರಾಮಲಿಂಗಾ ರೆಡ್ಡಿ!

For Dai;y Updates Join Our whatsapp Group

ಬೆಂಗಳೂರು:– ರನ್ಯಾರಾವ್‌ಗೆ ಪರಮೇಶ್ವರ್ ಶಿಕ್ಷಣ ಸಂಸ್ಥೆ ಸಾಲ ಕೊಟ್ಟಿರಬಹುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರನ್ಯಾರಾವ್, ಪರಮೇಶ್ವರ್ ಶಿಕ್ಷಣ ಸಂಸ್ಥೆಗೆ ಹಣ ಕೊಟ್ಟರೆ ತಪ್ಪಾಗುತ್ತೆ. ಆದ್ರೆ ರನ್ಯಾರಾವ್ ಅವರಿಗೆ ಶಿಕ್ಷಣ ಸಂಸ್ಥೆ ಸಾಲ ಕೊಟ್ಟಿರಬಹುದು. ನೀವು ಹೇಳ್ತಿರೋ 40 ಲಕ್ಷದ ಬಗ್ಗೆ ನನಗೆ ಗೊತ್ತಿಲ್ಲ. ರನ್ಯಾರಾವ್ ಪರಮೇಶ್ವರ್‌ಗೆ ಪರಿಚಯ ಇರಬಹುದು. ಅವರ ತಂದೆ ರಾಮಚಂದ್ರ ರಾವ್ ಐಪಿಎಸ್ ಅಧಿಕಾರಿ. ರನ್ಯಾರಾವ್ ಮದುವೆಗೆ ಎಲ್ಲರೂ ಹೋಗಿದ್ದಾರೆ. ರಾಮಚಂದ್ರ ರಾವ್ ಮಗನ ಮದುವೆಗೂ ಎಲ್ಲ ಹೋಗಿದ್ದಾರೆ. ವಿಪಕ್ಷದವರು ಹೋಗಿದ್ದಾರೆ. ಅದರಲ್ಲಿ ಏನಿದೆ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರವು ಐಟಿ ಹಾಗೂ ಇಡಿಯ ದುರ್ಬಳಕೆ ಮಾಡಿಕೊಳ್ತಿದೆ. ಪರಮೇಶ್ವರ್ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img