ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮದ ಆರೋಪಿ ಆರ್.ಡಿ.ಪಾಟೀಲ್ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದ್ದು, ನ.16ರಂದು ಹೈಕೋರ್ಟ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ.
Advertisement
ಕಳೆದ 12 ದಿನಗಳಿಂದ ಆರ್.ಡಿ.ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಇನ್ನು ಕಲಬುರಗಿ ಜಿಲ್ಲಾ ಕೋರ್ಟ್ನಲ್ಲಿ ಆರೋಪಿ ಜಾಮೀನು ಅರ್ಜಿ ತಿರಸ್ಕಾರ ಹಿನ್ನೆಲೆ ಹೈಕೋರ್ಟ್ ಪೀಠದ ಮುಂದೆ ಪಾಟೀಲ್, ಜಾಮೀನು ಅರ್ಜಿ ಸಲ್ಲಿಸಿದ್ದಾರೆ.