Karnataka Rains: ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​!

0
Spread the love

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ರೆಡ್ ಅಲರ್ಟ್​ ಘೋಷಿಸಲಾಗಿದೆ.

Advertisement

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here