Gadag News 2025ನೇ ಸಾಲಿನ ನೂತನ ಕ್ಯಾಲೆಂಡರ್ ಬಿಡುಗಡೆ By Vijaya Sakshi - December 31, 2024 0 FacebookTwitterPinterestWhatsApp Spread the loveಕೃತಪುರ ನೇಕಾರರ ಪತ್ತಿನ ಸಹಕಾರ ಸಂಘ ನಿಯಮಿತ ಬೆಟಗೇರಿ–ಗದಗ ವತಿಯಿಂದ 2025ನೇ ಸಾಲಿನ ನೂತನ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರು, ವ್ಯಸವಸ್ಥಾಪಕರು ಇದ್ದರು. Advertisement Spread the love