• About
  • Advertise
  • Privacy & Policy
  • Contact
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
No Result
View All Result
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ಕಮಲ್ ಹಾಸನ್’ಗೆ ರಿಲೀಫ್: ಕರ್ನಾಟದಲ್ಲಿ “ಥಗ್ ಲೈಫ್” ಸಿನಿಮಾ ರಿಲೀಸ್’ಗೆ ಸುಪ್ರೀಂ ಸೂಚನೆ!

Vijaya Sakshi by Vijaya Sakshi
June 17, 2025
in Entertainment, India News
0
ಕಮಲ್ ಹಾಸನ್‌ಗೆ ಬಿಗ್ ಶಾಕ್‌: ಕರ್ನಾಟಕದಲ್ಲಿ ಥಗ್‌ ಲೈಫ್ ಗಿಲ್ಲ ಬಿಡುಗಡೆ ಭಾಗ್ಯ
0
SHARES
0
VIEWS
Share on FacebookShare on Twitter

ನವದೆಹಲಿ: ಕನ್ನಡಿಗರನ್ನ ಕೆರಳಿಸಿ ಕ್ಷಮೆಯಾಚಿಸಲು ನಿರಾಕರಿಸಿರುವ ನಟ ಕಮಲ್ ಹಾಸನ್ ಅವರಿಗೆ ರಿಲೀಫ್‌‌ ಸಿಕ್ಕಿದೆ. ಥಗ್‌ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವರ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಕರ್ನಾಟಕದಲ್ಲಿ ಸಿನಿಮಾ ರಿಲೀಸ್‌‌ಗೆ ಅವಕಾಶ ಕೊಟ್ಟಿದೆ.  ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಪಡಿಸಬೇಡಿ. ರಿಲೀಸ್‌ ಆಗಬೇಕು. ನಿಮಗೆ ಇಷ್ಟ ಇಲ್ಲದಿದ್ದರೆ ಸಿನಿಮಾ ನೋಡಬೇಡಿ. ತಡೆ ನಿಡೋದು, ಬೆದರಿಕೆ ಒಡ್ಡೋದು ಸರಿಯಲ್ಲ ಎಂದು ಆದೇಶ ನೀಡಿದೆ.

ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವರ್ಲ್ಡ್ ವೈಡ್‌ ರಿಲೀಸ್ ಆಗಿತ್ತು. ಆದರೆ ಕನ್ನಡಿಗರ ಹೋರಾಟ, ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಡುಗಡೆಗೆ ಅನುಮತಿ ಸಿಕ್ಕಿರಲಿಲ್ಲ. ಒಂದು ವೇಳೆ ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆಯಾದ್ರೆ ಬಂದ್ ಮಾಡುವ ಎಚ್ಚರಿಕೆಯನ್ನು ಹೋರಾಟಗಾರರು ನೀಡಿದ್ದರು.

ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿರುವುದರಿಂದ ಥಗ್‌ ಲೈಫ್ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮತ್ತು ಕರ್ನಾಟಕದಲ್ಲಿ ಪೊಲೀಸ್ ರಕ್ಷಣೆಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿತ್ತು. ಸಿಬಿಎಫ್‌ಸಿ ಸರ್ಟೀಫಿಕೇಟ್ ಬಳಿಕ ಸಿನಿಮಾ ಬಿಡುಗಡೆ ಮಾಡಬಹುದು.

ಸಿಬಿಎಫ್‌ಸಿ ಸರ್ಟಿಫಿಕೇಟ್ ಸಿನಿಮಾ ಪ್ರದರ್ಶಿಸುವ ಕಾನೂನನ್ನು ದೇಶದಲ್ಲಿ ಅನುಸರಿಸುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ, ಕರ್ನಾಟಕ ಸರ್ಕಾರಕ್ಕೆ ಸಿನಿಮಾ ವಿಚಾರವಾಗಿ ನೋಟಿಸ್ ಕೂಡ ನೀಡಿದೆ. ಇನ್ನು ಹೈಕೋರ್ಟ್​ನಲ್ಲಿ ಸಿನಿಮಾ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​, ಟ್ರಾನ್ಸ್​ಫರ್​ ಮಾಡಿಕೊಂಡಿದೆ. ಹೀಗಾಗಿ ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಬೇಕಿದ್ದ ಮುಂದಿನ ಎಲ್ಲಾ ವಿಚಾರಣೆಗಳು ಸುಪ್ರೀಂ ಕೋರ್ಟ್​ನಲ್ಲಿಯೇ ನಡೆಯಲಿವೆ.

Tags: BreakingNewsKamal HaasanKannadaLatestNewsKarnatakasupreme courtthug lifeVijayasakshivijayasakshinews
Previous Post

CCB ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ!

Next Post

Air India Crash: ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅಂತ್ಯಕ್ರಿಯೆ: ಭಾರವಾದ ಮನಸ್ಸಿನಿಂದ ಮಗನಿಗೆ ತಂದೆಯ ಅಂತಿಮ ವಿದಾಯ!

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Air India Crash: ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅಂತ್ಯಕ್ರಿಯೆ: ಭಾರವಾದ ಮನಸ್ಸಿನಿಂದ ಮಗನಿಗೆ ತಂದೆಯ ಅಂತಿಮ ವಿದಾಯ!

Air India Crash: ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅಂತ್ಯಕ್ರಿಯೆ: ಭಾರವಾದ ಮನಸ್ಸಿನಿಂದ ಮಗನಿಗೆ ತಂದೆಯ ಅಂತಿಮ ವಿದಾಯ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

October 22, 2026
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

ಶಿವಮೊಗ್ಗ ದಸರಾ ಆನೆ ಬೆದರಿದ ಘಟನೆ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ: ಮುಂದಿನ ವರ್ಷದಿಂದ ಕಡ್ಡಾಯ ತಾಲೀಮು!

October 21, 2026
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಭೀಕರ ದುರಂತ: ವಿದ್ಯುತ್ ತಂತಿ ತಗುಲಿ ಮೂವರು ಸಾವು

October 21, 2026

Recent News

Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

ಬೆಂಗಳೂರಿನ RTO ಕಚೇರಿಗಳಲ್ಲಿ ಬ್ರೋಕರ್‌ಗಳ ಹಾವಳಿ? ನಿವೃತ್ತ ನೌಕರರ ವಿರುದ್ಧ ಗಂಭೀರ ಆರೋಪ

October 22, 2026
ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಮತ್ತೆ ಇಬ್ಬರು ಅರೆಸ್ಟ್!

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper