For Dai;y Updates Join Our whatsapp Group
ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಸವಣೂರ ರಸ್ತೆಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ, ಸಂಗೀತ, ನೃತ್ಯ, ಪಲ್ಲಕ್ಕಿ ಉತ್ಸವ ಕಾರ್ಯಕ್ರಮಗಳು ವಿಜೃಂಭಣೆಯಾಗಿ ನೆರವೇರಿದವು. ಲಕ್ಷ್ಮೇಶ್ವರ ಸೇರಿ ಸುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.