Home Crime News ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

0
ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಮತ್ತು A2 ಆರೋಪಿಗಳಾದ ಪವಿತ್ರಾಗೌಡ ಹಾಗೂ ದರ್ಶನ್​ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆದಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ಇಂದು ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘ ವಾದ ಮಂಡನೆ ಆಲಿಸಿತು ಬಳಿಕ ಅರ್ಜಿ ವಿಚರಣೆಯನ್ನು ನಾಳೆಗೆ ಮುಂದೂಡಿತು.

ಬಳಿಕ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ನಾಳೆ ಮಧ್ಯಾಹ್ನ 12:30ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆ ಹುಸಿಯಾಗಿದ್ದು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.

 


Spread the love

LEAVE A REPLY

Please enter your comment!
Please enter your name here