• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Entertainment

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

Vijaya Sakshi by Vijaya Sakshi
September 2, 2026
in Entertainment, Entertainment
0
ರೇಣುಕಾಸ್ವಾಮಿ ಕೇಸ್‌ನಲ್ಲಿ ಇಂದು ಮಹತ್ವದ ದಿನ: ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ?
0
SHARES
0
VIEWS
Share on FacebookShare on Twitter

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ನಡೆಯಬೇಕಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾಗಿದೆ. 59ನೇ ಸಿಸಿಹೆಚ್ ಕೋರ್ಟ್, ಹೈಕೋರ್ಟ್‌ನ ಆದೇಶ ಇನ್ನೂ ಹೊರಬಾರದ ಹಿನ್ನೆಲೆಯಲ್ಲಿ ಪ್ರದೋಷ್ ಹೇಳಿಕೆ ದಾಖಲಿಸುವ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಎ14 ಆರೋಪಿ ಪ್ರದೋಷ್ ಅವರನ್ನು ಇಂದು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ ಹೈಕೋರ್ಟ್‌ನಲ್ಲಿ ಬಾಕಿ ಇರುವ ಆದೇಶದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನಕುಮಾರ್ ಮನವಿ ಮಾಡಿದರು.

ಹೈಕೋರ್ಟ್‌ನ ಆದೇಶಕ್ಕಾಗಿ ಹೆಚ್ಚಿನ ಸಮಯಾವಕಾಶ ನೀಡುವಂತೆ ಎಸ್‌ಪಿಪಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಹೀಗಾಗಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ನ್ಯಾಯಾಲಯಕ್ಕೆ ಹಾಜರಾದ ಪ್ರದೋಷ್ ಅಗತ್ಯ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಸಹಿ ಮಾಡಿದ್ದಾರೆ. ವಿಚಾರಣೆ ಮುಂದೂಡಿಕೆಯಾದ ಬಳಿಕ ಪೊಲೀಸರು ಅವರನ್ನು ಮತ್ತೆ ಜೈಲಿಗೆ ಕರೆದೊಯ್ದಿದ್ದಾರೆ.

ಹೈಕೋರ್ಟ್ ಆದೇಶದ ಬಳಿಕ ಸೋಮವಾರ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆಯಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮುಂದಿನ ಬೆಳವಣಿಗೆಗಳ ಮೇಲೆ ಇದೀಗ ಗಮನ ನೆಟ್ಟಿದೆ.

Tags: BreakingNewsgadagnewsKarnatakaVijayasakshivijayasakshinews
Previous Post

ಗುಪ್ತಾಂಗ ತೋರಿಸಿದ ಆರೋಪ: ಯುವಕನ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

Next Post

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ

ರಾಹುಲ್‌ ಗಾಂಧಿಯನ್ನ ರಾಜಕೀಯವಾಗಿ ಮುಗಿಸೋಕೆ ಕೇಂದ್ರ-ಬಿಜೆಪಿ ಸಂಚು: ಸಿದ್ದರಾಮಯ್ಯ ಕಿಡಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

October 22, 2026
ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

October 22, 2026
ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

ಪ್ರೋಟೀನ್‌ನ ಉತ್ತಮ ಮೂಲ ಕಡಲೆಕಾಳು: ಆರೋಗ್ಯಕ್ಕೆ ಸಿಗುವ 5 ಪ್ರಮುಖ ಪ್ರಯೋಜನಗಳು!

October 22, 2026
Crime News: ಗಣೇಶ ವಿಸರ್ಜನೆ ವೇಳೆ ದುರಂತ; ಕೆರೆಯ ಕೆಸರಿನಲ್ಲಿ ಸಿಲುಕಿ ವ್ಯಕ್ತಿ ಸಾವು!

Crime News: ಗಣೇಶ ವಿಸರ್ಜನೆ ವೇಳೆ ದುರಂತ; ಕೆರೆಯ ಕೆಸರಿನಲ್ಲಿ ಸಿಲುಕಿ ವ್ಯಕ್ತಿ ಸಾವು!

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

October 22, 2026
ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link