• About
  • Advertise
  • Privacy & Policy
  • Contact
Thursday, October 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ

Vijaya Sakshi by Vijaya Sakshi
December 19, 2025
in Gadag News, Uncategorized
0
ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳಿಗೆ ಸ್ಪಂದಿಸುವೆ: ಸಚಿವ ಮಧು ಬಂಗಾರಪ್ಪ
0
SHARES
0
VIEWS
Share on FacebookShare on Twitter

ವಿಜಯಸಾಕ್ಷಿ ಸುದ್ದಿ, ಮುಂಡರಗಿ: ಶಿಕ್ಷಣ ಸಚಿವನಾಗಿ ಎರಡುವರೆ ವರ್ಷದಲ್ಲಿ ಶಿಕ್ಷಕರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರಗಳನ್ನ ಕೈಗೊಂಡಿದ್ದೇನೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಅವರು ಮುಂಡರಗಿಯ ಜಗದ್ಗುರು ಅನ್ನದಾನೇಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಪದಾಧಿಕಾರಿಗಳು ಶೈಕ್ಷಣಿಕ ಸಮಸ್ಯೆಗಳ ಕುರಿತು ಬೆಳಗಾವಿಯ ಸುವರ್ಣಸೌಧದಲ್ಲಿ ಸಲ್ಲಿಸಿದ ಮನವಿ ಹಾಗೂ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಕುರಿತು ನೀಡಿದ ಆಮಂತ್ರಣ ಪತ್ರಿಕೆ ಸ್ವೀಕರಿಸಿ ಮಾತನಾಡಿದರು.

ಶೈಕ್ಷಣಿಕ ಕ್ಷೇತ್ರದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದೇವೆ. ಒಂದು ಸಮಸ್ಯೆಗೆ ಪರಿಹಾರ ಹುಡುಕುವುದರೊಳಗಾಗಿ ಮತ್ತೆರಡು ಸಮಸ್ಯೆಗಳು ಹುಟ್ಟಿಕೊಳ್ಳುವುದು ಶಿಕ್ಷಣ ಕ್ಷೇತ್ರದಲ್ಲಿ ಸಾಮಾನ್ಯವಾಗಿದೆ. ಹೀಗಾಗಿ ದಿನದ 24 ತಾಸು ಕೆಲಸ ಮಾಡಿದರೂ ಕಡಿಮೆಯೇ. ಖಾಸಗಿ ಶಿಕ್ಷಣ ಸಂಸ್ಥೆಗಳ ನೋಂದಣಿ ನವೀಕರಣ, ಖಾಲಿ ಹುದ್ದೆಗಳ ನೇಮಕ, ಹಳೆ ಪಿಂಚಣಿ ಪದ್ಧತಿಯನ್ನು ಮುಂದುವರಿಸುವುದು, ಅನುದಾನ ರಹಿತ ಕನ್ನಡ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳು ನಮ್ಮ ಮುಂದಿವೆ. ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಈಗಾಗಲೇ ಸಾಕಷ್ಟು ಸಿದ್ಧತೆಗಳನ್ನ ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರು ಹಾಗೂ ಶಿರಹಟ್ಟಿ ಮತಕ್ಷೇತ್ರದ ಶಾಸಕರಾದ ಡಾ. ಚಂದ್ರು ಲಮಾಣಿ, ಡಾ. ಬಸವರಾಜ್ ಧಾರವಾಡ, ಅನ್ನದಾನೇಶ್ವರ ವಿದ್ಯಾ ಸಮಿತಿಯ ಆಡಳಿತಾಧಿಕಾರಿ ಡಾ. ಬಿ.ಜಿ. ಜವಳಿ, ಎಂ.ಎಸ್. ಡಂಬಳ, ಬಾಲಕಿಯರ ಪ್ರೌಢಶಾಲೆಯ ಚೇರಮನ್ ಎಂ.ಎಸ್. ಶಿವಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಎಂ. ಅಗಡಿ, ಉತ್ತರ ಕರ್ನಾಟಕ ಪತ್ರಿಕೆಯ ಸಂಪಾದಕ ಅವಿನಾಶ್ ಸಾಲ್ಮನಿ ಮುಂತಾದವರು ಉಪಸ್ಥಿತರಿದ್ದರು.

ಸರಕಾರಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಖಾಸಗಿ ಶಾಲೆಗಳ ಶಿಕ್ಷಕರಿಗೆ ಹಾಗೂ ಮಕ್ಕಳಿಗೂ ಸಿಗುವಂತೆ ನೋಡಿಕೊಳ್ಳುವುದು ನನ್ನ ಪ್ರಮುಖ ಜವಾಬ್ದಾರಿಯಾಗಿದೆ. ಮುಂಡರಗಿಯ ಜಗದ್ಗುರು ಅನ್ನದಾನೇಶ್ವರ ವಿದ್ಯಾ ಸಮಿತಿ ತನ್ನ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಸಂಗತಿ ಖುಷಿ ತಂದಿದೆ. ಒಂದು ಜವಾಬ್ದಾರಿಯುತ ಸರಕಾರ ಮಾಡುವ ಕೆಲಸವನ್ನು ಮಠ-ಮಾನ್ಯಗಳು ಮಾಡುವ ಮೂಲಕ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸಿದ್ದು ಹೆಮ್ಮೆಯ ಸಂಗತಿ. ಹೀಗಾಗಿ ಶ್ರೀಮಠಕ್ಕೆ ಸರಕಾರ ಸದಾಕಾಲ ಚಿರಋಣಿಯಾಗಿದೆ. ಶ್ರೀಗಳ ನಿರಂತರ ಪರಿಶ್ರಮದಿಂದಾಗಿ ಲಕ್ಷಾಂತರ ಮಕ್ಕಳಿಗೆ ಅನ್ನದಾನ, ಅಕ್ಷರ ದಾಸೋಹದ ಮೂಲಕ ಅಕ್ಷರದ ಹಸಿವನ್ನು ಇಂಗಿಸಿದ ವಿದ್ಯಾ ಸಮಿತಿಯ ಶತಮಾನೋತ್ಸವದ ಸಂಭ್ರಮದ ಕಾರ್ಯಕ್ರಮದಲ್ಲಿ ಅತ್ಯಂತ ಖುಷಿಯಿಂದ ಭಾಗವಹಿಸುವುದಾಗಿ ಸಚಿವರು ಹೇಳಿದರು.

Tags: BreakingNewsgadagnewsKarnatakaVijayasakshivijayasakshinews
Previous Post

ಶತಮಾನೋತ್ಸವದಲ್ಲಿ ಹೆಮ್ಮೆಯಿಂದ ಭಾಗವಹಿಸುವೆ: ಬಸವರಾಜ್ ಹೊರಟ್ಟಿ 

Next Post

ಗದಗ|ಆರ್‌ಟಿಒ ಅಧಿಕಾರಿಗಳ ಕಾರ್ಯಾಚರಣೆ; 7ಶಾಲಾ ಬಸ್‌ಗಳ ಮೇಲೆ ಪ್ರಕರಣ ದಾಖಲು

Vijaya Sakshi

Vijaya Sakshi

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಗದಗ|ಆರ್‌ಟಿಒ ಅಧಿಕಾರಿಗಳ ಕಾರ್ಯಾಚರಣೆ; 7ಶಾಲಾ ಬಸ್‌ಗಳ ಮೇಲೆ ಪ್ರಕರಣ ದಾಖಲು

ಗದಗ|ಆರ್‌ಟಿಒ ಅಧಿಕಾರಿಗಳ ಕಾರ್ಯಾಚರಣೆ; 7ಶಾಲಾ ಬಸ್‌ಗಳ ಮೇಲೆ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest
ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

ಕೃಷಿ ಹೊಂಡದಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಎರಡೂವರೆ ತಿಂಗಳ ಬಳಿಕ ಆರೋಪಿ ಅರೆಸ್ಟ್‌

October 21, 2026
Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

Gadaga Breaking: 2.80 ಲಕ್ಷದ ಹಣಕ್ಕಾಗಿ ಸ್ನೇಹಿತನ ಹತ್ಯೆ? 11 ದಿನಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ!

October 21, 2026

ಸೊಲ್ಲಾಪುರದಿಂದ ಗಾಂಜಾ ಪೂರೈಕೆ, ಗದಗದಲ್ಲಿ ಮಾರಾಟ: ಗಂಗಿಮಡಿಯ ಇಬ್ಬರು ಸೇರಿ ನಾಲ್ವರ ಬಂಧನ

October 18, 2026

ದಸರಾ ಹಬ್ಬದ ದಿನವೇ ಖಾಸಗಿ ಶಾಲಾ ಶಿಕ್ಷಕಿ ಸಾವು! ತುಂಗಭದ್ರಾ ಹಿನ್ನೀರಿನಲ್ಲಿ ಮೃತದೇಹ ಪತ್ತೆ

October 20, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

October 22, 2026
ವಿಧಾನಸೌಧವನ್ನೇ ಬಾಂಬ್ ಇಟ್ಟು ಸ್ಫೋಟಿಸಿದಂತೆ ಎಐ ವಿಡಿಯೋ ಸೃಷ್ಟಿ: ಪೊಲೀಸರ ಬಲೆಗೆ ಬಿದ್ದ ಬಿಹಾರ ಮೂಲದ ಯುವಕ!

ವಿಧಾನಸೌಧವನ್ನೇ ಬಾಂಬ್ ಇಟ್ಟು ಸ್ಫೋಟಿಸಿದಂತೆ ಎಐ ವಿಡಿಯೋ ಸೃಷ್ಟಿ: ಪೊಲೀಸರ ಬಲೆಗೆ ಬಿದ್ದ ಬಿಹಾರ ಮೂಲದ ಯುವಕ!

October 22, 2026
ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

ತಿರುಮಲದಲ್ಲಿ ಭಾರೀ ಮಳೆ ಅಬ್ಬರ: ಜಲಾವೃತಗೊಂಡ ರಸ್ತೆಗಳು, ಭಕ್ತರಿಗೆ ಸಂಕಷ್ಟ!

October 22, 2026
ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

ಗ್ರಾಮದೊಳಗೆ ಎಂಟ್ರಿ ಕೊಟ್ಟ ಎರಡು ಕ್ವಿಂಟಾಲ್ ತೂಕದ ಮೊಸಳೆ: ಜನರಲ್ಲಿ ಆತಂಕ

October 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

IND vs NZ: ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20ಗೆ ಟೀಮ್ ಇಂಡಿಯಾ ಸಜ್ಜು! ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ 11

October 22, 2026
ವಿಧಾನಸೌಧವನ್ನೇ ಬಾಂಬ್ ಇಟ್ಟು ಸ್ಫೋಟಿಸಿದಂತೆ ಎಐ ವಿಡಿಯೋ ಸೃಷ್ಟಿ: ಪೊಲೀಸರ ಬಲೆಗೆ ಬಿದ್ದ ಬಿಹಾರ ಮೂಲದ ಯುವಕ!

ವಿಧಾನಸೌಧವನ್ನೇ ಬಾಂಬ್ ಇಟ್ಟು ಸ್ಫೋಟಿಸಿದಂತೆ ಎಐ ವಿಡಿಯೋ ಸೃಷ್ಟಿ: ಪೊಲೀಸರ ಬಲೆಗೆ ಬಿದ್ದ ಬಿಹಾರ ಮೂಲದ ಯುವಕ!

October 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link