ಲಕ್ಷೇಶ್ವರ: ಸೇವಾ ನಿವೃತ್ತಿ ಹೊಂದಿದ ಲಕ್ಷೇಶ್ವರ ತಾಲೂಕಿನ ದೊಡ್ಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎನ್.ಎಸ್. ಮಲ್ಲೇದ ಅವರನ್ನು ಸನ್ಮಾನಿಸಲಾಯಿತು. ಸಿಆರ್‌ಪಿ ಶಿವಾನಂದ ಅಸುಂಡಿ, ಉಮೇಶ ಡೊಳ್ಳಿನ, ಚಂದ್ರು ನೇಕಾರ, ವಾಸು ದೀಪಾಲಿ, ಬನ್ನೇಶ ಲಮಾಣಿ, ಪುಟ್ಟಪ್ಪ ಲಮಾಣಿ, ಶ್ರೀಶೈಲ ಬಾಬಣ್ಣವರ, ಕೆ.ಸಿ. ಪಟ್ಟೇದ, ಎಫ್.ಎನ್. ಗೋಣೆಪ್ಪನವರ ಮುಂತಾದವರಿದ್ದರು.
Advertisement


