Home Karnataka News ರಸ್ತೆ ಅಪಘಾತ| ಬೈಕ್ ಗಳ ನಡುವೆ ಡಿಕ್ಕಿ: ಆರು ಮಂದಿಗೆ ಗಾಯ

ರಸ್ತೆ ಅಪಘಾತ| ಬೈಕ್ ಗಳ ನಡುವೆ ಡಿಕ್ಕಿ: ಆರು ಮಂದಿಗೆ ಗಾಯ

0
ರಸ್ತೆ ಅಪಘಾತ| ಬೈಕ್ ಗಳ ನಡುವೆ ಡಿಕ್ಕಿ: ಆರು ಮಂದಿಗೆ ಗಾಯ
Spread the love

ಮೈಸೂರು:- ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು – ಹೆಮ್ಮರಗಾಲ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಅರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಕವಲಂದೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here