Homecultureವಿಶೇಷ ಪೂಜೆ ಸಲ್ಲಿಸಿದ ಎಸ್.ವ್ಹಿ. ಸಂಕನೂರ

ವಿಶೇಷ ಪೂಜೆ ಸಲ್ಲಿಸಿದ ಎಸ್.ವ್ಹಿ. ಸಂಕನೂರ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಎ.ಪಿ.ಎಂ.ಸಿ ಯಾರ್ಡ್ನಲ್ಲಿ ದಲಾಲ ವರ್ತಕರ ಸಂಘ, ಖರೀದಿದಾರರ ಸಂಘದ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶನಿಗೆ ಗುರುವಾರ ಸಂಜೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶ್ರೀ ಗಜಾನನೋತ್ಸವ ಟ್ರಸ್ಟ್ ಕಮಿಟಿ ಅಧ್ಯಕ್ಷ ತಿಮ್ಮಣ್ಣ ಕೋನರೆಡ್ಡಿ, ಗೌರವ ಅಧ್ಯಕ್ಷ ಪ್ರಮೋದ ವಾರಕರ, ಕಾರ್ಯದರ್ಶಿ ರಾಜಶೇಖರ ಮುಧೋಳ, ಉಪಾಧ್ಯಕ್ಷ ರಾಜು ಮೂಲಿಮನಿ, ಸಹ ಕಾರ್ಯದರ್ಶಿ ಚಂದ್ರಕಾಂತ ಸವದತ್ತಿ, ಖಜಾಂಚಿ ಮಹೇಶ ಗಾಣಗೇರ, ಸಹ ಖಜಾಂಚಿ ನಿತೀಶ ವಾಲಿ, ವಿನಾಯಕ ವಜ್ರೇಶ್ವರಿ, ವಿವೇಕಾನಂದ ಗುಡಿಮನಿ, ಕೊಟ್ರೇಶ ಬಾಳಿಕಾಯಿ, ಗಿರೀಶ ಅಳವಂಡಿ, ದಯಾನಂದ ಗುಂಡಪ್ಪನವರ, ವಿನಯ ಕಾಡಪ್ಪನವರ, ಮುತ್ತಣ್ಣ ಅಂಗಡಿ, ರಾಜು ಕುರಡಗಿ, ಅಶೋಕ ಸಂಕಣ್ಣವರ, ಈರಣ್ಣ ಬಾಳಿಕಾಯಿ, ವೀರುಪಾಕ್ಷಗೌಡ ದೇಸಾಯಿಗೌಡ್ರ, ಶಿವಯ್ಯ ನಲ್ವತ್ವಾಡಮಠ ಮಂಜುನಾಥ ಬೇಲೆರಿ, ಶರಣಪ್ಪ ಹೊಂಬಳ, ರೇಷ್ಮಾ ಟ್ರೇಡಿಂಗ್ ಕಂಪನಿ, ಕಾಂತು ಅಂಗಡಿ, ಬಸವರಾಜ ಅಂಗಡಿ, ಅಜಿತ ಪುಣೇಕರ, ಮಂಜುನಾಥ ಕವಲೂರ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img