ಗದಗ : ಗದಗ ನಗರದ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಸದಾಶಿವಯ್ಯ ಮದರಿಮಠ ಮಾತನಾಡುತ್ತಿರುವುದು. ಕನಕಗಿರಿ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಶ್ರೀನಿರಂಜನಪ್ರಭು ಡಾ. ಚನ್ನಮಲ್ಲ ಮಹಾಸ್ವಾಮಿಗಳು, ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಹೊಸಳ್ಳಿಮಠ, ಜಾನಪದ ವಿದ್ವಾಂಸರಾದ ಡಾ. ಶಂಭು ಬಳಿಗಾರ ಹಾಗೂ ಗಣ್ಯರಿದ್ದರು.
Trending Now



