ಲಕ್ಮೇಶ್ವರದ ಪಾರ್ವತಿ ಮಕ್ಕಳ ಬಳಗದ ಬಾಲಕಿಯರ ಪ್ರೌಢಶಾಲೆಯಲ್ಲಿ ಸಂತ ಸೇವಾಲಾಲ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕ ಜೆ.ಡಿ. ಲಮಾಣಿ ಸೇವಾಲಾಲರ ಬದುಕಿನ ಆದರ್ಶಗಳನ್ನು ಮಕ್ಕಳಿಗೆ ತಿಳಿಸಿದರು. ಶಿಕ್ಷಕರಾದ ಶೀಲಾ ತಳವಾರ, ಪಿ.ಎಲ್. ಪಾಟೀಲ, ಎಸ್.ಎಂ. ಹಾದಿಮನಿ, ಕಾವ್ಯಾ ದೇಸಾಯಿ, ಶ್ವೇತಾ ಅಂಬಲಿ, ಎಂ.ಸಿ. ಹಿರೇಮಠ ಮತ್ತಿತರರಿದ್ದರು.
Advertisement