• About
  • Advertise
  • Privacy & Policy
  • Contact
Saturday, November 7, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ

Vijaya Sakshi News Desk by Vijaya Sakshi News Desk
January 17, 2025
in Gadag News
ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯರ ಪ್ರತಿಯೊಂದು ಹಬ್ಬಗಳು ತಮ್ಮದೇ ಆದ ವಿಶೇಷತೆ ಹೊಂದಿರುವಂತೆ, ಮಕರ ಸಂಕ್ರಾಂತಿ ಕೂಡ ವಿಶಿಷ್ಟ ಹಬ್ಬವಾಗಿದೆ. ಮಕರ ಸಂಕ್ರಾಂತಿ ಹಬ್ಬವು ಜನತೆಯನ್ನು ಔದ್ಯೋಗಿಕ, ಧಾರ್ಮಿಕ ಸಾಮಾಜಿಕ, ಪಾರಂಪರಿಕವಾಗಿ ಪರಿವರ್ತಿಸುವ ಜೊತೆಗೆ ಆರೋಗ್ಯದ ಪರಿಕಲ್ಪನೆಯನ್ನು ಮೂಡಿಸುವುದು. ಸಂಕ್ರಾಂತಿ ಹಬ್ಬದ ದಿನ ಕೆಲವರು ಪುಣ್ಯ ಕ್ಷೇತ್ರಗಳಿಗೆ ಪ್ರಯಾಣ ಮಾಡಿದರೆ ಇನ್ನೂ ಕೆಲವರು ನದಿ, ಕೆರೆ, ಇನ್ನಿತರೆ ತೀರ್ಥ ಕ್ಷೇತ್ರಗಳಲ್ಲಿ ಪುಣ್ಯ ಸ್ನಾನ ಮಾಡುವರು. ಈ ಹಿನ್ನೆಲೆಯಲ್ಲಿ ಮಹಿಳೆಯರ ಮನೋಲಾಸಕ್ಕೆ ಮರಕ ಸಂಕ್ರಾಂತಿ ಹಬ್ಬ ಸಹಕಾರಿಯಾಗಿದೆ ಎಂದು ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಅಧ್ಯಕ್ಷೆ ವಿಜಯಲಕ್ಷ್ಮೀ ಆನೆಹೊಸೂರ ತಿಳಿಸಿದರು.

ಮಕರ ಸಂಕ್ರಾತಿ ಪ್ರಯುಕ್ತ ಸಿದ್ಧಲಿಂಗ ನಗರದಲ್ಲಿನ ಎಸ್.ವಾಯ್.ಬಿ.ಎಂ.ಎಸ್. ಯೋಗಪಾಠಶಾಲೆಯ ಅಕ್ಕಮಹಾದೇವಿ ಯೋಗ ವಿಜ್ಞಾನ ಕೇಂದ್ರದ ಬಸವ ಯೋಗ ಮಂದಿರದಲ್ಲಿ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದು ಜನರು ವಾಟ್ಸಾಪ್ ಮೂಲಕ ಹಬ್ಬಗಳ ಶುಭಾಶಯ ಹೇಳುವುದು ರೂಢಿಯಾಗಿದೆ. ಇದರಿಂದ ಪರಸ್ಪರರಲ್ಲಿ ಪ್ರೀತಿ, ಅನ್ಯೋನ್ಯ ಭಾವ ಬೆಳೆಯುವುದಿಲ್ಲ. ನಮ್ಮ ಪೂರ್ವಜರು `ಎಳ್ಳು ಬೆಲ್ಲ ತೊಗೊಳ್ಳಿ, ಒಳ್ಳೆಯವರಾಗಿ ಇರೋಣ’ ಎಂದು ಸಮಕ್ಷಮವಾಗಿ ಹೇಳುವ ಶುಭಾಶಯ ಮನಕ್ಕೆ ಋಷಿ ತರುವದಲ್ಲದೆ ಪ್ರೀತಿ, ವಿಶ್ವಾಸ, ಬಾಂಧವ್ಯ, ಭಾವಗಳು ಹೆಚ್ಚುವವು. ಇಂದಿನ ಮಕ್ಕಳು ಮತ್ತು ಯುವಜನತೆಯಲ್ಲಿ ಈ ಅರಿವನ್ನು ಮೂಡಿಸುವದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎಂ.ವಿ. ಐಹೊಳ್ಳಿ ಮಾತನಾಡುತ್ತ, ಸಂಕ್ರಾAತಿ ನಿಮಿತ್ತ ಅವರವರ ಮನೆಯಲ್ಲಿ ತಯಾರಿಸಿದ ಆಹಾರ ತಂದು ಆತ್ಮೀಯರೊಡಗೂಡಿ ಸಹಭೊಜನ ಮಾಡುವುದು ಸಾಮರಸ್ಯದ ಸಂಕೇತವಾಗಿದೆ ಎಂದರು.

ಜಯಶ್ರೀ ವಸ್ತ್ರದ, ಪಲ್ಲವಿ ಐಹೊಳ್ಳಿ, ಲಲಿತಾ ಅಣ್ಣಿಗೇರಿ, ಸುಲೋಚನಾ ಐಹೊಳ್ಳಿ, ವಿಜಯಾ ಚನ್ನಶೆಟ್ಟಿ, ಪ್ರತಿಭಾ ಇನಾಮತಿ, ಜಯಶ್ರೀ ಡಾವಣಗೇರಿ, ಸುನಂದಾ ಜ್ಯಾನೋಪಂತರ, ಪುಷ್ಪಾ ಹಿರೇಮಠ, ಮಹಾದೇವಿ ಚರಂತಿಮಠ, ಕಸ್ತೂರಿ ಮರಿಗೌಡರ, ಶಕುಂತಲಾ ಬ್ಯಾಳಿ, ಶೋಭಾ ಭಾಂಡಗೆ ಪಾಲ್ಗೊಂಡಿದ್ದರು.

ವೀಣಾ ಗೌಡರ ಸ್ವಾಗತಿಸಿದರು. ಗಂಗಮ್ಮ ಹುಚ್ಚಣ್ಣವರ ವಂದಿಸಿದರು. ಯೋಗ ಪಾಠಶಾಲೆ ಸಂಚಾಲಕ ಕೆ.ಎಸ್. ಪಲ್ಲದ ಕಾರ್ಯಕ್ರಮಗಳ ಮಾರ್ಗದರ್ಶನ ನೀಡಿದರು.

ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಂಗವಾಗಿ ಮಹಿಳೆಯರಿಗಾಗಿ ಆಯೋಜಿಸಿದ ವಿವಿಧ ಮನೋಲಾಸ ಕ್ರೀಡೆಗಳ ನಿರ್ಣಾಯಕರಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ಬಿ. ಗೌಡರ ಮಾತನಾಡಿ, ಮಹಿಳೆಯರ ದೈಹಿಕ, ಮಾನಸಿಕ, ಆರೋಗ್ಯಕ್ಕೆ ಕ್ರೀಡೆಗಳು ಭದ್ರ ಬುನಾದಿಯಾಗಿವೆ. ಅದರಲ್ಲೂ ಮನೋಲಾಸ ಕ್ರೀಡೆಗಳು ಹೆಚ್ಚು ಉಪಯುಕ್ತವಾಗಿವೆ ಎಂದು ತಿಳಿಸಿದರು.

Tags: Akkamahadevi Yoga Science CentreBreakingNewsKarnatakasankranthi celebrationVijayalakshmi AnehosuraVijayasakshivijayasakshinews
ShareSendShare
Previous Post

ಉತ್ತಮ ಫಲಿತಾಂಶದೊಂದಿಗೆ ಶಾಲೆಯ ಕೀರ್ತಿ ಹೆಚ್ಚಿಸಿ

Next Post

ಆಕ್ಷೇಪಣೆ ಸಲ್ಲಿಸಲು ಜ.23ರವರೆಗೆ ಅವಕಾಶ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಆಕ್ಷೇಪಣೆ ಸಲ್ಲಿಸಲು ಜ.23ರವರೆಗೆ ಅವಕಾಶ

ಆಕ್ಷೇಪಣೆ ಸಲ್ಲಿಸಲು ಜ.23ರವರೆಗೆ ಅವಕಾಶ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026
ಇನ್ನೂ ಎರಡು ಬೇಡಿಕೆ ಈಡೇರಲಿ, ಬಳಿಕ ಮೋದಿ ಕ್ಷಮೆಯಾಚಿಸಲಿ: ವಿದ್ಯಾರ್ಥಿಗಳ ಹೋರಾಟಕ್ಕೆ ರಾಹುಲ್ ಗಾಂಧಿ ಶ್ಲಾಘನೆ

E20 ಈಗ 420! ಪೆಟ್ರೋಲ್ ವಿವಾದಕ್ಕೆ ಹೊಸ ತಿರುವು; ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper