• About
  • Advertise
  • Privacy & Policy
  • Contact
Thursday, November 12, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Bengaluru News

ಸರಿಗಮ ವಿಜಿ ಇನ್ನು ನೆನಪು ಮಾತ್ರ: ನಾಳೆ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಕ್ರಿಯೆ

Vijaya Sakshi News Desk by Vijaya Sakshi News Desk
January 15, 2025
in Bengaluru News, Entertainment
ಸರಿಗಮ ವಿಜಿ ಇನ್ನು ನೆನಪು ಮಾತ್ರ: ನಾಳೆ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಕ್ರಿಯೆ
0
SHARES
1
VIEWS
Share on Facebook

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ. ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃತಪಟ್ಟಿದ್ದಾರೆ.

ಇನ್ನೂ ಜ.16ರಂದು ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಲಿದೆ. ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿರುವ ಸರಿಗಮ ವಿಜಿ ಮೃತದೇಹವನ್ನು ಇಂದು ಮಧ್ಯಾಹ್ನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ನಟನ ನಿವಾಸಕ್ಕೆ ಶಿಫ್ಟ್ ಮಾಡಲಿದ್ದಾರೆ.

ಇನ್ನೂ ಜ.16ರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರಿಗಮ ವಿಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ನಟನಾಗಿ ಗುರುತಿಸಿಕೊಂಡರು. ನಟ ಸರಿಗಮ ವಿಜಯ್​ ಅವರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಅವರ ಹೆಸರಿನ ಜೊತೆ ಸರಿಗಮ ಎನ್ನುವುದು ಸೇರಿಕೊಂಡಿತ್ತು. ಈ ನಾಟಕ ಸಾವಿರಕ್ಕೂ ಅಧಿಕ ಪ್ರದರ್ಶನ ಕಂಡಿದೆ.

Tags: actor Sarigama Viji passes awayBengaluruBreakingNewsKarnatakaVijayasakshivijayasakshinews
ShareSendShare
Previous Post

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿಯ ಬಗ್ಗೆ ಡಾ. ರವಿ ಪಾಟೀಲ್ ಹೇಳಿದ್ದೇನು..?

Next Post

ಭೋಗಿ ಹಬ್ಬ ಆಚರಣೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಭೋಗಿ ಹಬ್ಬ ಆಚರಣೆ

ಭೋಗಿ ಹಬ್ಬ ಆಚರಣೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಎಥೆನಾಲ್ ಪೆಟ್ರೋಲ್ ವಿವಾದ: ಮೈಲೇಜ್ ಕಡಿಮೆಯಾಗಲು ರಸ್ತೆ ಗುಂಡಿಗಳೇ ಕಾರಣ – ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

November 12, 2026
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಬಿಗ್ ಸ್ಟೆಪ್: 10 ವರ್ಷ ಜೈಲು, ₹1 ಕೋಟಿ ದಂಡಕ್ಕೆ ಕಠಿಣ ಕಾನೂನು!

12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ; ವಿಶ್ವಬ್ಯಾಂಕ್ ವರದಿ ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿಕೆ

November 12, 2026
ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: 7 ದಿನಕ್ಕೆ 934 ಕೋಟಿ ರೂ. ಗಳಿಕೆ, 1000 ಕೋಟಿಯತ್ತ ಯಶ್ ಸಿನಿಮಾ!

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ: 7 ದಿನಕ್ಕೆ 934 ಕೋಟಿ ರೂ. ಗಳಿಕೆ, 1000 ಕೋಟಿಯತ್ತ ಯಶ್ ಸಿನಿಮಾ!

November 12, 2026
ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

ಲಕ್ಷ್ಮೀ ಪೂಜೆ ಮಾಡಿದ್ರೆ ಹಣದ ಮಳೆ ಸುರಿಯುತ್ತೆಂದು ಯುವತಿಯರಿಗೆ ಬಲೆ: ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲು; 11 ಮಂದಿ ಬಂಧನ!

November 12, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಾಗೇಂದ್ರ ರಾಜೀನಾಮೆ ಬಿಜೆಪಿ-ಜೆಡಿಎಸ್ ಹೋರಾಟದ ಫಲ: ಆರ್‌. ಅಶೋಕ್

ಎಥೆನಾಲ್ ಪೆಟ್ರೋಲ್ ವಿವಾದ: ಮೈಲೇಜ್ ಕಡಿಮೆಯಾಗಲು ರಸ್ತೆ ಗುಂಡಿಗಳೇ ಕಾರಣ – ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

November 12, 2026
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರದ ಬಿಗ್ ಸ್ಟೆಪ್: 10 ವರ್ಷ ಜೈಲು, ₹1 ಕೋಟಿ ದಂಡಕ್ಕೆ ಕಠಿಣ ಕಾನೂನು!

12 ವರ್ಷಗಳಲ್ಲಿ 50 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ; ವಿಶ್ವಬ್ಯಾಂಕ್ ವರದಿ ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿಕೆ

November 12, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper