• About
  • Advertise
  • Privacy & Policy
  • Contact
Sunday, November 1, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ವಿಜ್ಞಾನ ವಿದ್ಯಾರ್ಥಿಗಳ ಪಾಲಕರ ಸಭೆ

Vijaya Sakshi News Desk by Vijaya Sakshi News Desk
June 24, 2025
in Gadag News
ವಿಜ್ಞಾನ ವಿದ್ಯಾರ್ಥಿಗಳ ಪಾಲಕರ ಸಭೆ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಪ್ರಮುಖ ಹಂತವಾದ ದ್ವಿತೀಯ ಪಿ.ಯು ಅವಧಿಯಲ್ಲಿ ಕೇವಲ ವಿದ್ಯಾರ್ಥಿ ಹಾಗೂ ಶಿಕ್ಷಕರ ಪಾತ್ರ ಮಾತ್ರವಲ್ಲದೇ ಅಷ್ಟೇ ಪ್ರಮಾಣದ ಜವಾಬ್ದಾರಿ ಪಾಲಕರದ್ದೂ ಆಗಿರುತ್ತದೆ ಎಂದು ಸ್ಟುಡೆಂಟ್ಸ್ ಎಜ್ಯುಕೇಶನ್ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ ಅಭಿಪ್ರಾಯಪಟ್ಟರು.

ನಗರದ ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕರಾದ ಪ್ರೊ. ರೋಹಿತ್ ಒಡೆಯರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕೇವಲ ವಿಷಯಗಳನ್ನು ಬೋಧಿಸುವುದರ ಜೊತೆಗೆ ಉತ್ತೇಜನಕಾರಿಯಾದ, ನೈತಿಕತೆ ಪ್ರಧಾನವಾಗಿರುವ ಹಲವಾರು ವಿಷಯಗಳನ್ನು ಸಾಂದರ್ಭಿಕವಾಗಿ ಬೋಧಿಸುವ ಪರಿಪಾಠವನ್ನು ನಮ್ಮ ಸಂಸ್ಥೆ ರೂಪಿಸಿಕೊಂಡಿದೆ ಎಂದರು.

ಪ್ರಾ. ಪ್ರೇಮಾನಂದ ರೋಣದ ಮಾತನಾಡಿ, ವಿದ್ಯಾರ್ಥಿಯ ಸಂಪೂರ್ಣ ವ್ಯಕ್ತಿತ್ವ ವಿಕಸನವಾಗುವಂತೆ ನಮ್ಮ ಕಾಲೇಜು ನಿರಂತರ ಪ್ರಯತ್ನ ಮಾಡುತ್ತಿದೆ. ಇಂತಹ ಕಾರ್ಯದಲ್ಲಿ ಪಾಲಕರ ಸಂಪೂರ್ಣ ಸಹಕಾರವಿದ್ದರೆ ಮಾತ್ರ ವಿದ್ಯಾರ್ಥಿಯು ಯಶಸ್ಸಿನ ಶಿಖರ ತಲುಪಬಲ್ಲ ಎಂದು ಹೇಳಿದರು.

ವೇದಿಕೆಯ ಮೇಲೆ ಸಂಸ್ಥೆಯ ನಿರ್ದೇಶಕರಾದ ಪ್ರೊ. ಸಯ್ಯದ್ ಮತೀನ್ ಮುಲ್ಲಾ, ಪ್ರೊ. ಪುನೀತ ದೇಶಪಾಂಡೆ, ಪ್ರೊ. ರಾಹುಲ್ ಒಡೆಯರ್, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ ಉಪಸ್ಥಿತರಿದ್ದರು. ಪಾಲಕರ ಪರವಾಗಿ ವಿಜಯಲಕ್ಷ್ಮೀ ಪಾಟೀಲ ಮಾತನಾಡಿದರು.

ಪ್ರೊ. ಹೇಮಂತ ದಳವಾಯಿ ಸ್ವಾಗತಿಸಿದರೆ, ಮುರಲೀಧರ ಸಂಕನೂರ ನಿರೂಪಿಸಿದರು. ಪ್ರೊ. ವಿಜಯ ಹೆಬಸೂರ ವಂದಿಸಿದರು.

Tags: BreakingNewsKarnatakasanmarga collegeVijayasakshivijayasakshinews
ShareSendShare
Previous Post

ಕಲಿಕೆ ತಪಸ್ಸಿನಷ್ಟೇ ಕಷ್ಟ

Next Post

ಸಂಗಮೇಶ ಹಾದಿಮನಿ ನಾಮಪತ್ರ ಸಲ್ಲಿಕೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಂಗಮೇಶ ಹಾದಿಮನಿ ನಾಮಪತ್ರ ಸಲ್ಲಿಕೆ

ಸಂಗಮೇಶ ಹಾದಿಮನಿ ನಾಮಪತ್ರ ಸಲ್ಲಿಕೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

November 1, 2026
ಇಂದಿನಿಂದ ಗ್ಯಾಸ್ ಬುಕ್ಕಿಂಗ್ ಹೊಸ ನಿಯಮ ಜಾರಿ: ಗಡುವಿಗೂ ಮೊದಲು ಬುಕ್ ಮಾಡಿದರೆ ಅಕೌಂಟ್ ಬ್ಲಾಕ್!

LPG Price Hike: ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ! ಇಂದಿನಿಂದ ಹೊಸ ದರ ಜಾರಿ

November 1, 2026
ಹಿಂದೂಗಳು ಸೇಫಾಗಿದ್ದರೆ, ಮುಸ್ಲಿಮರೂ ಸೇಫಾಗಿರುತ್ತಾರೆ: ಸಿಎಂ ಯೋಗಿ ಆದಿತ್ಯನಾಥ್‌

ಯುಪಿಯಲ್ಲಿ ಒಂದು ಕೋಟಿಗೂ ಅಧಿಕ ಹಿಂದೂ ಮತದಾರರ ಹೆಸರು ನಾಪತ್ತೆ? ಯೋಗಿ ಆದಿತ್ಯನಾಥ್ ಕಳವಳ

November 1, 2026
BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

BREAKING.. ಸ್ಟಿಂಗ್ ಆಪರೇಷನ್ ಕೇಸ್ʼನಲ್ಲಿ ಮೊದಲ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಸ್ತಾಪ!

November 1, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

ರಾಯಚೂರಿನಲ್ಲಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು! ಪತ್ನಿ, ಇಬ್ಬರು ಮಕ್ಕಳ ಕೊಲೆ ಬಳಿಕ ಪತಿ ಆತ್ಮಹತ್ಯೆ; ಹಿರಿಯ ಮಗ ಪಾರು

November 1, 2026
ಇಂದಿನಿಂದ ಗ್ಯಾಸ್ ಬುಕ್ಕಿಂಗ್ ಹೊಸ ನಿಯಮ ಜಾರಿ: ಗಡುವಿಗೂ ಮೊದಲು ಬುಕ್ ಮಾಡಿದರೆ ಅಕೌಂಟ್ ಬ್ಲಾಕ್!

LPG Price Hike: ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ! ಇಂದಿನಿಂದ ಹೊಸ ದರ ಜಾರಿ

November 1, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper