ವಿಜಯಸಾಕ್ಷಿ ಸುದ್ದಿ, ಗದಗ: ದೆಹಲಿಯ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯವರು ಕೊಡಮಾಡುವ ಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿಗೆ ಆರೋಗ್ಯ ಇಲಾಖೆಯ ಮುಂಡರಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಜಂತಲಿ ಶಿರೂರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿರೀನ್ ಎಂ. ಕಾಗದಗಾರ ಆಯ್ಕೆಯಾಗಿದ್ದು, ಇವರಿಗೆ ಡಿ. 12ರಂದು ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಸಮಾನಸ್ಕರ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Trending Now



