ವಿಜಯಸಾಕ್ಷಿ ಸುದ್ದಿ, ಮುಳಗುಂದ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ವತಿಯಿಂದ ಅಕ್ಟೋಬರ್1ರಿಂದ 9ರವರೆಗೆ ಜರಗುವ ರಾಜ್ಯ ಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರಕ್ಕೆ ಗದಗ ಜಿಲ್ಲೆಯ ಗೊಜನೂರ ಮೊರಾರ್ಜಿ ವಸತಿ ಶಾಲೆಯ 9ನೇ ತರಗತಿಯ ಪುನಿತರೆಡ್ಡಿ ಎನ್.ಎ ಆಯ್ಕೆಯಾಗಿದ್ದು, ಮುಖ್ಯೋಪಾಧ್ಯಾಯ ನಿಂಗಪ್ಪ ಹತ್ತಿಕಾಳ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
Advertisement