ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಶಿರಹಟ್ಟಿಯ ಶ್ರೀ ಫಕೀರೇಶ್ವರ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಹಾಗೂ ರೇಷ್ಮೆ ಕರಕುಶಲ ವಸ್ತು ತಯಾರಿಕೆದಾರರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಣ್ಯ ಉದ್ಯಮಿ ಚಂದ್ರಕಾಂತ ಅಕ್ಕಿ ಮತ್ತು ಅಹಮ್ಮದ ಪಾಶಾ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ಕೆ.ಸಿ. ಕೂಸನೂರಮಠ ಘೋಷಿಸಿದ್ದಾರೆ.
Advertisement