HomeDharwad85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮನೆಯಿಂದಲೇ ಮತದಾನ

85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮನೆಯಿಂದಲೇ ಮತದಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಧಾರವಾಡ : ಚುನಾವಣಾ ಆಯೋಗದ ನಿರ್ದೇಶನದಂತೆ ಧಾರವಾಡ ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು, ಮನೆಯಿಂದ ಮತದಾನ ಮಾಡಲು ನೋಂದಾಯಿಸಿಕೊಂಡಿರುವ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವ ಜಿಲ್ಲೆಯ ಮತದಾರರಿಗ 12ಡಿ ಪಾರ್ಮ್ ವಿತರಿಸಲು ತಿಳಿಸಿದ್ದಾರೆ. ಅದರಂತೆ ಧಾರವಾಡ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಹಳ್ಳಿಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು 12ಡಿ ಪಾರ್ಮ್ ಅನ್ನು ಕಳೆದ ನಾಲ್ಕು ದಿನಗಳಿಂದ ವಿತರಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img