ತೀವ್ರ ಎದೆನೋವು: ಪಶ್ಚಿಮ ಬಂಗಾಳದ ರಾಜ್ಯಪಾಲ ಆನಂದ ಆಸ್ಪತ್ರೆಗೆ ದಾಖಲು!

0
Spread the love

ಕೋಲ್ಕತ್ತಾ:- ತೀವ್ರ ಎದೆನೋವು ಹಿನ್ನೆಲೆ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೋಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಮೇಲೆ ನಿಗಾ ಇಟ್ಟಿದ್ದಾರೆ. ಈಗಾಗಲೇ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರನ್ನು ಮಂಗಳವಾರ ಅಂದ್ರೆ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ.

ಇನ್ನೂ ಬೋಸ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here