ವಿಜಯಸಾಕ್ಷಿ ಸುದ್ದಿ, ಗದಗ : ವಾ.ಕ.ರ.ಸಾ ಸಂಸ್ಥೆಯ ಗದಗ ವಿಭಾಗೀಯ ಕಚೇರಿಯ ಗದಗ ಹೊಸ ಬಸ್‌ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಕರಾಗಿ ಸುದೀರ್ಘ ಸೇವೆ ಸಲ್ಲಿಸಿದ ಎಸ್.ಎಚ್. ಕೊಡಕೇರಿ ಫೆ.29ರಂದು ವಯೋ ನಿವೃತ್ತಿ ಹೊಂದುವರು.
Advertisement
ಗದಗ ಹೊಸ ಬಸ್ ನಿಲ್ದಾಣದಲ್ಲಿ ಮುಂಜಾನೆ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೇವಾ ನಿವೃತ್ತಿಯ ಬೀಳ್ಕೋಡುಗೆ ಸಮಾರಂಭ ನಡೆಯಲಿದೆ ಎಂದು ಕಾರ್ಮಿಕರ ಮುಖಂಡ ಎಸ್.ಕೆ. ಅಯ್ಯನಗೌಡ್ರ ತಿಳಿಸಿದ್ದಾರೆ.