HomeGadagಬಿಜೆಪಿಯಿಂದ ಶಕ್ತಿವಂದನಾ ಕಾರ್ಯಕ್ರಮ

ಬಿಜೆಪಿಯಿಂದ ಶಕ್ತಿವಂದನಾ ಕಾರ್ಯಕ್ರಮ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ವತಿಯಿಂದ ಶಕ್ತಿವಂದನಾ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಭಾರತಿ ಅಳಗಂಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಿರ್ಮಲಾ ಕೊಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ ಪಾಟೀಲ, ಪಕ್ಕಿರೇಶ ರಟ್ಟಿಹಳ್ಳಿ, ಅನಿಲ ಅಬ್ಬಿಗೇರಿ, ಅಶ್ವಿನಿ ಜಗತಾಪ, ರತ್ನಾ ಕುರಗೋಡ, ವಿಜಯಲಕ್ಷ್ಮಿ ಮಾನ್ವಿ, ಸ್ವಾತಿ ಅಕ್ಕಿ, ಕವಿತಾ ಬಂಗಾರಿ, ಸಾವಿತ್ರಿ ಪಾಟೀಲ, ಯೋಗೇಶ್ವರಿ ಭಾವಿಕಟ್ಟಿ, ಶಾಂತಾ ತಿಮ್ಮಾಪೂರ, ರಾಜೇಶ್ವರಿ ಹಾದಿಮನಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img