ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ 50ನೇ ವರ್ಷದ ಸುವರ್ಣ ಮಹೋತ್ಸವದ ಸಂಭ್ರಮದ ಸಮ್ಮೇಳನ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಗದಗ ಉತ್ಸವ 2025 ರ ನಿಮಿತ್ತ ಶನಿವಾರ ಸಂಜೆ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ಶರಣಬಸಪ್ಪ ಸಂಗಪ್ಪ ಗುಡಿಮನಿಯವರಿಗೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 2025ನೇ ಸಾಲಿನ “ವಾಣಿಜ್ಯ ರತ್ನ ಪ್ರಶಸ್ತಿ” ಯನ್ನು ಮಾಜಿ ಶಾಸಕರಾದ ಡಿ.ಆರ್.ಪಾಟೀಲ ನೀಡಿ ಗೌರವಿಸಿದರು. ಈ ಸಂದರ್ಭಗಳಲ್ಲಿ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ತಾತನಗೌಡ ಪಾಟೀಲ ಹಾಗೂ ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Advertisement