• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Chikkamagaluru

ಹಂಚಿ ಉಣ್ಣುವುದು ಭಾರತೀಯ ಸಂಸ್ಕೃತಿ

Vijaya Sakshi News Desk by Vijaya Sakshi News Desk
March 11, 2025
in Chikkamagaluru
ಹಂಚಿ ಉಣ್ಣುವುದು ಭಾರತೀಯ ಸಂಸ್ಕೃತಿ

oplus_2

0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು: ಮನುಷ್ಯನ ಜೀವನಾಧಾರಕ್ಕೆ ನೀರು, ಅನ್ನ, ಗಾಳಿ ಮುಖ್ಯವಾಗಿರುವಂತೆ ಆದರ್ಶ ವ್ಯಕ್ತಿಯಾಗಿ ಬಾಳಲು ಸಜ್ಜನರ ನುಡಿಗಳು ಮುಖ್ಯ. ಹಸಿದು ಉಣ್ಣುವುದು ಪ್ರಕೃತಿಯ ಧರ್ಮ. ಹಂಚಿ ಉಣ್ಣುವುದು ಸಂಸ್ಕೃತಿಯ ಲಕ್ಷಣವೆಂದು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ಸಂಜೆ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಜರುಗಿದ ಕೃಷಿ ಮೇಳ, ಚಿಂತನ-ಮಂಥನ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಕೃಷಿ ಪ್ರಧಾನವಾದ ಭಾರತ ದೇಶದಲ್ಲಿ ರೈತರ ಪಾತ್ರ ಬಹು ಮುಖ್ಯವಾದುದು. ಸಾಂಪ್ರದಾಯಕವಾಗಿ ಬೆಳೆದು ಬಂದ ಕೃಷಿ ಇಂದು ಆಧುನಿಕ ವ್ಯವಸ್ಥೆಯಲ್ಲಿ ಬಹಳಷ್ಟು ಪ್ರಗತಿಪಥದಲ್ಲಿ ನಡೆಯುತ್ತಿದೆ. ಶ್ರೀಮಂತ ರೈತರಿಗೆ ಮಾತ್ರ ಆಧುನಿಕ ಸೌಲಭ್ಯ ಕೃಷಿ ಮಾಡಲು ಸಾಧ್ಯ. ಸಾಮಾನ್ಯ ಬಡ ರೈತ ಉದ್ಧಾರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡುವ ಅವಶ್ಯಕತೆಯಿದೆ. ಮಲೆನಾಡಿನ ಪ್ರಮುಖ ಬೆಳೆಗಳಾದ ಕಾಫಿ, ಅಡಿಕೆ ಮತ್ತು ಮೆಣಸು ಇನ್ನಿತರ ಉಪ ಬೆಳೆಗಳನ್ನು ಬೆಳೆಸುವ ನಿಟ್ಟಿನಲ್ಲಿ ರೈತರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಆದರೆ ಕೆಲವು ಸಂದರ್ಭದಲ್ಲಿ ಮಳೆ-ಬೆಳೆಯಿಲ್ಲದೇ, ಯೋಗ್ಯ ಬೆಲೆ ಸಿಗದೇ ಸಾಲದ ಸುಳಿಯಲ್ಲಿ ಸಿಕ್ಕು ನಲುಗಿದವರೂ ಉಂಟು. ಕಡಿಮೆ ವೆಚ್ಚದಲ್ಲಿ ಹೆಚ್ಚು ಆದಾಯ ಬರುವ ಬೆಳೆಗಳನ್ನು ಬೆಳೆಸುವತ್ತ ರೈತರು ಗಮನ ಹರಿಸಬೇಕಾಗಿದೆ ಎಂದರು.

ಸಮಾರAಭ ಉದ್ಘಾಟಿಸಿದ ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮAತ್ ಮಾತನಾಡಿ, ಪ್ರಪಂಚ ಅನ್ನುವುದು ಗುಲಾಬಿ ಗಿಡದಂತೆ. ಮೂರ್ಖರು ಮುಳ್ಳನ್ನು, ಸಜ್ಜನರು ಹೂವನ್ನು ಪಡೆಯುತ್ತಾರೆ. ಸ್ವಾರ್ಥ ರಹಿತ ಬದುಕಿಗೆ ಬೆಲೆಯಿದೆ. ಶ್ರಮದಿಂದ ಗಳಿಸಿದ ಸಂಪತ್ತು ಸ್ಥಿರವಾಗಿರುತ್ತದೆ. ಶ್ರಮವಿಲ್ಲದ ಸಂಪತ್ತು ಬಯಸುವ ಜನ ಹೆಚ್ಚಾಗಿದ್ದಾರೆ. ರೈತನ ಬೆವರಿಗೆ ಬೆಲೆ ಬರುವಂತಾಗಬೇಕು. ಶ್ರೀ ರಂಭಾಪುರಿ ಪೀಠದಲ್ಲಿ ಕೃಷಿ ಮೇಳ ಹಮ್ಮಿಕೊಂಡು ರೈತ ಪರವಾದ ಚಿಂತನ-ಮಂಥನ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹರುಷ ವ್ಯಕ್ತಪಡಿಸಿದರು.

ಡಾ. ಮಮತಾ ರಾಣಿ ಸಂಶೋಧಿತ `ಅವಿಭಜಿತ ಬೆಂಗಳೂರು ಜಿಲ್ಲೆಯ ವೀರಭದ್ರ ಆರಾಧನೆ-ಒಂದು ಅಧ್ಯಯನ’ ಕೃತಿಯನ್ನು ರಾಯಚೂರಿನ ಡಾ.ಚನ್ನಬಸವಯ್ಯ ಹಿರೇಮಠ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಕೃತಿಕಾರರಾದ ಡಾ. ಮಮತಾ ರಾಣಿ ಹಾಗೂ ಅಚಲೇರಿ ಹಿರೇಮಠದ ಸೂತ್ರೇಶ್ವರ ಶಿವಾಚಾರ್ಯ ಸ್ವಾಮಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಭಾಸ್ಕರ ವೆನಿಲ್ಲಾ, ಎಸ್.ಹೆಚ್. ರಾಜಶೇಖರ್, ಹೆಚ್.ಎಂ. ಲೋಕೇಶ್, ಬಿ.ಸಿ. ಗೀತಾ, ಟಿ.ಎಂ. ಉಮೇಶ ಕಲ್ಮಕ್ಕಿ, ಬಿ.ಎಸ್. ನಾಗರಾಜಭಟ್ ಭಾಗವಹಿಸಿದ್ದರು.

ಎನ್.ಆರ್. ಪುರ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಸತೀಶ್ ಜೈನ್ ಸಮ್ಮೇಳನದ ನಿರ್ಣಯ ಮಂಡಿಸಿದರು. ಚೈತನ್ಯ ವೆಂಕಿ ಶ್ರೀ ಜಗದ್ಗುರುಗಳಿಗೆ ಗೌರವ ಸಮರ್ಪಿಸಿದರು. ಬೀರೂರು ರುದ್ರಮುನಿ ಶಿವಾಚಾರ್ಯರು ಸ್ವಾಗತಿಸಿದರು. ಗಂಗಾಧರಸ್ವಾಮಿ ಹಿರೇಮಠ ವಿಠಲಾಪುರ ಪ್ರಾರ್ಥಿಸಿದರು. ಗಿರಿಜಾ ಕಲ್ಲೋಳಿಮಠ ಹಾಗೂ ಲಾವಣ್ಯ ಮಂಜುನಾಥ ನಿರೂಪಿಸಿದರು.

ನೇತೃತ್ವ ವಹಿಸಿದ ಸೂಡಿ ಜುಕ್ತಿ ಹಿರೇಮಠದ ಡಾ. ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ವೀರಶೈವ ಧರ್ಮ ಸಂಸ್ಕೃತಿ ಮಾನವ ಜನಾಂಗದ ವಿಕಾಸಕ್ಕೆ ಅಡಿಪಾಯ. ಎಲ್ಲ ವರ್ಗ, ಸಮುದಾಯದವರ ಏಳಿಗೆಯನ್ನು ಬಯಸಿದ ಧರ್ಮ ವೀರಶೈವ. ಶ್ರೀ ಜಗದ್ಗುರು ರೇಣುಕಾಚಾರ್ಯರ ಮೂಲ ತತ್ವ-ಸಿದ್ಧಾಂತಗಳ ನೆಲೆಯಲ್ಲಿ ಬಹಳಷ್ಟು ಆಧ್ಯಾತ್ಮ ಜೀವಿಗಳು ಉಜ್ವಲ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದರು.

Tags: BreakingNewschinthana manthanáKarnatakarambhapuri shreeVijayasakshivijayasakshinews
ShareSendShare
Previous Post

ಶೈಕ್ಷಣಿಕ ವಾತಾವರಣದಲ್ಲಿ ಗುಣಮಟ್ಟದ ಬದಲಾವಣೆ

Next Post

ಬಿಲ್‌ಗಳನ್ನು ಸಲ್ಲಿಸುವ ಅವಧಿ ವಿಸ್ತರಣೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬಿಲ್‌ಗಳನ್ನು ಸಲ್ಲಿಸುವ ಅವಧಿ ವಿಸ್ತರಣೆ

ಬಿಲ್‌ಗಳನ್ನು ಸಲ್ಲಿಸುವ ಅವಧಿ ವಿಸ್ತರಣೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

ಹಾಂಗ್ ಕಾಂಗ್ ಸಿಕ್ಸಸ್ʼನಲ್ಲಿ ಪಾಕ್ ಅಬ್ಬರ: ಕೇವಲ 23 ಎಸೆತಗಳಲ್ಲಿ ಭಾರತದ ವಿರುದ್ಧ ಭರ್ಜರಿ ಜಯ!

October 30, 2026
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಪೈಲಟ್ ಸೇರಿ 6 ಮಂದಿ ಸಜೀವ ದಹನ

October 30, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC Veterinary Scam: 329 ಅಭ್ಯರ್ಥಿಗಳಿಗೆ CID ನೋಟಿಸ್; ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ!

KPSC ನೇಮಕಾತಿ ಅಕ್ರಮ ಪ್ರಕರಣ: ತನಿಖೆಗೆ SIT ರಚಿಸಿದ ರಾಜ್ಯ ಸರ್ಕಾರ, ಸೋಮವಾರ ಮುಖ್ಯಸ್ಥರ ನೇಮಕ

October 30, 2026
ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

ಚಾರ್ ಧಾಮ್ ಯಾತ್ರೆ ವೇಳೆ ಘೋರ ದುರಂತ: ಹೆಲಿಕಾಪ್ಟರ್ ಪತನದಲ್ಲಿ ತುಮಕೂರಿನ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಾವು!

October 30, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper