Crime News: ಶಿರಹಟ್ಟಿ ಶಾಸಕರ ಕಾರ್ ಚಾಲಕ ಆತ್ಮಹತ್ಯೆ!

ಗದಗ : ಜಿಲ್ಲೆಯ ಶಿರಹಟ್ಟಿ ಶಾಸಕರ ಕಾರ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಲಮಾಣಿ (25) ಆತ್ಮಹತ್ಯೆ ಮಾಡಿಕೊಂಡ ಚಾಲಕನಾಗಿದ್ದು, ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರ್‌ ಚಾಲಕನಾಗಿ ಸುನೀಲ್ ಕೆಲಸ ಮಾಡುತ್ತಿದ್ದನು. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ ಎಂದು ಪೊಲೀಸರು ಸದ್ಯಕ್ಕೆ ಮಾಹಿತಿ ನೀಡಿದ್ದಾರೆ. ಶಾಸಕ ಚಂದ್ರು ಲಮಾಣಿಗೆ ಸೇರಿದ ಮನೆಯಲ್ಲಿ ಸುನೀಲ್ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿದು ಶಿರಹಟ್ಟಿ ಸಿಪಿಐ … Continue reading Crime News: ಶಿರಹಟ್ಟಿ ಶಾಸಕರ ಕಾರ್ ಚಾಲಕ ಆತ್ಮಹತ್ಯೆ!