ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಮೈಸೂರಿನ ಕುವೆಂಪು ನಗರದಲ್ಲಿರುವ ಆಶಾದೀಪ ಅಂಗವಿಕಲರ ತರಬೇತಿ ಕೇಂದ್ರದಲ್ಲಿ ಅಂಗವಿಕಲರ ರಾಜ್ಯ ಒಕ್ಕೂಟದ ಮಾಜಿ ರಾಜ್ಯಾಧ್ಯಕ್ಷ ಪಾಲ್ ರಾಮನಾಥನ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ 3ನೇ ತ್ರೈಮಾಸಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಚುನಾವಣೆ ಜರುಗಿ, ಒಮ್ಮತದ ಮೇರೆಗೆ ಶಶಿಧರ ಶಿರಸಂಗಿ ಅವರನ್ನು ಅಂಗವಿಕಲರ ರಾಜ್ಯ ಒಕ್ಕೂಟದ ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆ ಆಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Advertisement