ಗೋಲ್ಡ್ ಪ್ರಿಯರಿಗೆ ಆಘಾತದ ಸುದ್ದಿಯೊಂದು ಹೊರಬಿದ್ದಿದ್ದು, ಇಂದಿನ ಬೆಲೆ ಕೇಳಿ ಚಿನ್ನದ ಪ್ರಿಯರು ಆತಂಕಕ್ಕೊಳಗಾಗಿದ್ದಾರೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,28,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,40,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,28,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 11ಕ್ಕೆ):-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,046 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,875 ರೂ.
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,534 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,046 ರೂ.
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,875 ರೂ.
ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ.



