ಡಿ.1ರಂದು ಶ್ರೀ ಗಂಜೀ ಬಸವೇಶ್ವರ ಕಾರ್ತಿಕೋತ್ಸವ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸ್ಥಳೀಯ ಉಸಗಿನಗಟ್ಟಿ ಓಣಿಯ ಶ್ರೀ ಗಂಜೀ ಬಸವೇಶ್ವರ ದೇವಸ್ಥಾನದಲ್ಲಿ ಡಿ.1, ಅಮವಾಸ್ಯೆಯಂದು ಸಾಯಂಕಾಲ ಕಾರ್ತಿಕೋತ್ಸವ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಸಕಲ ಸದ್ಭಕ್ತರು ಭಾಗವಹಿಸಿ ಬಸವಣ್ಣ ದೇವರ ಕೃಪೆಗೆ ಪಾತ್ರರಾಗಬೇಕೆಂದು ಓಣಿಯ ಗುರು-ಹಿರಿಯರು, ಗಂಜಿ ಬಸವೇಶ್ವರ ಟ್ರಸ್ಟ್ ಕಮಿಟಿಯ ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Advertisement

 


Spread the love

LEAVE A REPLY

Please enter your comment!
Please enter your name here